ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ವರ ವಿರುದ್ಧ ಶಿವಮೊಗ್ಗದಲ್ಲಿ ಕೇಸ್
SHIVAMOGGA LIVE NEWS | 2 ಮಾರ್ಚ್ 2022 ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ದೂರು ನೀಡಿದೆ. ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಸುಳ್ಳು ಮಾಹಿತಿ ನೀಡಿ ವೈ.ಸಿ.ಶೇಷಪ್ಪ ಎಂಬುವವರು ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ಜಿಲ್ಲಾಧಿಕಾರಿ ಅವರು … Read more