ಪ್ರಿಯಕರನ ಮದುವೆ ದಿನವೇ ಪ್ರಿಯತಮೆ ಆತ್ಮಹತ್ಯೆ, ಕಲ್ಯಾಣ ಮಂಟಪದಿಂದ ಮದುಮಗ ನಾಪತ್ತೆ
SHIVAMOGGA LIVE NEWS | 20 ಮಾರ್ಚ್ 2022 ಬೇರೆ ಯುವತಿ ಜೊತೆಗೆ ಪ್ರಿಯಕರ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿಯಾಗಿದ್ದಾನೆ.. ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ, ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾಲ್ಕು ಪುಟದ ಡೆತ್ ನೋಟ್ ಬರೆದಿದ್ದು, ಪ್ರಿಯಕರನ ವಿರುದ್ಧ ಆರೋಪ ಮಾಡಿದ್ದಾಳೆ. ಪ್ರಿಯಕರನ ಮದುವೆ ದಿನವೇ ನೇಣಿಗೆ ಮುರಳಿ ಎಂಬಾತನನ್ನು ರೂಪಶ್ರೀ ಬಹು ವರ್ಷದಿಂದ ಪ್ರೀತಿಸುತ್ತಿದ್ದಳು. ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮುರಳಿಯ ಮದುವೆ … Read more