ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂದುವರೆದ ನಿಷೇಧಾಜ್ಞೆ, ಇವತ್ತು ಶಾಲೆ, ಕಾಲೇಜು ಪುನಾರಂಭ
SHIVAMOGGA LIVE NEWS | 16 ಮಾರ್ಚ್ 2022 ಹಿಜಾಬ್ ವಿವಾದ ಕುರಿತು ಹೈರ್ಕೋರ್ಟ್ ತೀರ್ಪು ಹಿನ್ನೆಲೆ, ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಮಧ್ಯೆ ಇವತ್ತು ಶಾಲೆ, ಕಾಲೇಜುಗಳು ಪುನಾರಂಭವಾಗುತ್ತಿವೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮಾರ್ಚ್ 21ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಐದು ಜನ ಅಥವಾ ಅದಕ್ಕಿಂತಲೂ ಹೆಚ್ಚಿನ ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಾಲೆ, ಕಾಲೇಜು ಪುನಾರಂಭ ಹೈಕೋರ್ಟ್ ತೀರ್ಪು … Read more