ಶಿವಮೊಗ್ಗದಲ್ಲಿ ಇವತ್ತು ನಿಷೇಧಾಜ್ಞೆ, ಹೇಗಿದೆ ಬಂದೋಬಸ್ತ್? ಎಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ?
SHIVAMOGGA LIVE NEWS | 15 ಮಾರ್ಚ್ 2022 ಹಿಜಾಬ್ ವಿವಾದ ಕುರಿತು ಇವತ್ತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 8 KSRP ತುಕಡಿಗಳು, 8 DAR ತುಕಡಿಗಳು, 1 RAF ತುಕಡಿಗಳನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ … Read more