ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನವೆಂಬರ್‌ 21ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ‌ ಲಿಸ್ಟ್

power cut mescom ELECTRICITY

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ.21 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ನಗರದ ಹಲವು ಕಡೆ ಕರೆಂಟ್‌ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, … Read more