ನಾಮಪತ್ರ ಸಲ್ಲಿಕೆ ಆರಂಭ, ಡಿ.5 ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮತದಾನ
ಶಿವಮೊಗ್ಗ: ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮತಕ್ಷೇತ್ರದಿಂದ ಶಿವಮೊಗ್ಗ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಸ್ಥಾನಗಳಿಗೆ ನಡೆಯುವ ಮತದಾನದ ದಿನಾಂಕವನ್ನು ಚುನಾವಣಾಧಿಕಾರಿ ಎನ್.ಹೇಮಂತ್ ಪ್ರಕಟಿಸಿದ್ದಾರೆ. ನ.13 ರಿಂದ 24ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ನ.26 ರ ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.29 ಕೊನೆ ದಿನ. ಡಿ.5ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಜಿಲ್ಲಾ ಪಂಚಾಯಿತಿ … Read more