ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ
ತೀರ್ಥಹಳ್ಳಿ: ದುರಾಡಳಿತ, ಅವ್ಯವಹಾರಗಳ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ನಿವೇಶನ ಇ–ಸ್ವತ್ತು ನೋಂದಣಿಯಲ್ಲಿ ಅಕ್ರಮ, ಅವ್ಯವಹಾರ, ಸಾರ್ವಜನಿಕರ ಅರ್ಜಿ ವಿಲೇವಾರಿ ವಿಳಂಬ, ಸರ್ಕಾರಿ ಸೌಕರ್ಯ ವಿತರಣೆಯಲ್ಲಿ ಲೋಪ, ದುರಾಡಳಿತ ಕುರಿತಂತೆ ಆರೋಪಗಳು ಕೇಳಿ ಬಂದಿದ್ದರಿಂದ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ » ತೀರ್ಥಹಳ್ಳಿ ಮುಖ್ಯರಸ್ತೆಯಲ್ಲೇ ಬಸ್ ಬ್ರೇಕ್ ಫೇಲ್, ಬೈಕುಗಳು ಜಖಂ ಕಾಮಗಾರಿ, ಆರೋಗ್ಯ, ಕಂದಾಯ, … Read more