ಯುವನಿಧಿ ಫಲಾನುಭವಿಗಳಿಗೆ ಮಹತ್ವದ ಅಪ್‌ಡೇಟ್, ತಪ್ಪಿದರೆ ನಿರುದ್ಯೋಗ ಭತ್ಯೆ ಕಟ್
ಶಿವಮೊಗ್ಗ: ಯುವನಿಧಿ ಯೋಜನೆ ಅಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಇನ್ಮುಂದೆ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಇಲ್ಲವಾದಲ್ಲಿ ನೇರ ನಗದು ಖಾತೆಗೆ ಜಮೆ ಆಗುವುದಿಲ್ಲ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದ ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆ ಮೂಲಕ ಯುವನಿಧಿ ಯೋಜನೆ ಅಡಿ ಪ್ರತಿ ನಿರುದ್ಯೋಗಿ ಭತ್ಯೆ ನೀಡಲಾಗುತ್ತಿದೆ. ಪದವಿಧರರಿಗೆ ₹3000 ಮತ್ತು ಡಿಪ್ಲೋಮಾ ಪದವೀದರರಿಗೆ ₹1500 ಹಣ ಖಾತೆಗೆ ನೇರ ನಗದು ಮೂಲಕ ವರ್ಗವಾಗುತ್ತಿದೆ. ಇದನ್ನೂ … Read more