ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ | ಶಿಕಾರಿಪುರದಲ್ಲಿ ಬೈಪಾಸ್ ವಿರುದ್ಧ ಹೋರಾಟ | ಟ್ರಾಕ್ಟರ್ ಪಲ್ಟಿ, ವ್ಯಕ್ತಿ ಸಾವು
SHIVAMOGGA LIVE NEWS | 1 DECEMBER 2023 ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ BHADRAVATHI : ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು. 20 ಮಂದಿ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ. 2 ಸಾವಿರ ರೂ. ದಂಡ ವಿಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ … Read more