ಸಿಗಂದೂರು ದೇವಿಗೆ ಕನ್ನಡ ಧ್ವಜದ ಅಲಂಕಾರ, ನಾಡು, ನುಡಿಗಾಗಿ ವಿಶೇಷ ಪೂಜೆ
SHIVAMOGGA LIVE NEWS | 1 NOVEMBER 2023 SHIMOGA : ರಾಜ್ಯೋತ್ಸವದ ಹಿನ್ನೆಲೆ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಿಗೆ ನಾಡ ಧ್ವಜದ ಅಲಂಕಾರ ಮಾಡಲಾಗಿತ್ತು. ದೇಗುಲಕ್ಕೆ ಬಂದಿದ್ದ ಭಕ್ತರು ವಿಶೇಷ ಅಲಂಕಾರ ಕಣ್ತುಂಬಿಕೊಂಡು ಖುಷಿಪಟ್ಟರು. ವಿಶೇಷ ಅಲಂಕಾರ ನೆರವೇರಿಸಿ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್, ವ್ಯವಸ್ಥಾಪಕ ಪ್ರಕಾಶ್ ಭಂಡಾರಿ, ದೇಗುಲದ ಸಿಬ್ಬಂದಿ ಮತ್ತು ಭಕ್ತರು ಇದ್ದರು. ಇದನ್ನೂ ಓದಿ- ಕರ್ನಾಟಕ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಂಘ ಅಂದ್ರೆ … Read more