BREAKING NEWS | ಗಾಜನೂರು ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ
SHIVAMOGGA LIVE NEWS | SHIMOGA | 4 ಜುಲೈ 2022 ಹಿನ್ನೀರು ಭಾಗದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯಕ್ಕೆ (TUNGA DAM) ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯದಿಂದ ಈಗ 43,359 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ತುಂಗಾ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆರು ಕ್ರಸ್ಟ್ ಗೇಟ್ ಮೂಲಕ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ … Read more