ಹೊಸನಗರ ಶ್ರೀ ಚಂದ್ರಮೌಳೇಶ್ವರ ದೇಗುಲದ ಧ್ವಜಸ್ತಂಭ ಪ್ರತಿಷ್ಠಾಪನೆ, ಧರ್ಮ ಸಭೆ
SHIVAMOGGA LIVE NEWS | SWAMIJI | 4 ಜೂನ್ 2022 ದೈವ ಸಾನ್ನಿಧ್ಯಕ್ಕೆ ತೊಂದರೆ ಆಗಿದ್ದ ಹಲವು ಕಡೆ ಪುನರ್ ಪ್ರತಿಷ್ಠಾಪನಾ ಕಾರ್ಯಕಗಳು ನಡೆಯುತ್ತಿವೆ. ಸರ್ಕಾರಗಳು ಕೂಡ ಇದಕ್ಕೆ ಬೆಂಬಲವಾಗಿ ನಿಂತಿರುವುದು ಸಂತೋಷದ ವಿಚಾರ ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಹೇಳಿದರು. ಹೊಸನಗರದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ದೇವರ ಧ್ವಜಸ್ತಂಭ ಪ್ರತಿಷ್ಠಾ ಅಂಗವಾಗಿ ಧರ್ಮ ಸಭೆ ನಡೆಸಲಾಯಿತು. ಇದರ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀ ರಾಘವೇಶ್ವರ ಭಾರತೀ … Read more