ವಿಜಯೇಂದ್ರ ‘ಪುಢಾರಿʼ ಹೇಳಿಕೆಗೆ ಶಿಕಾರಿಪುರದಲ್ಲಿ ಆಕ್ರೋಶ, ಕ್ಷಮೆಗೆ ಪಟ್ಟು
SHIVAMOGGA LIVE NEWS | 5 DECEMBER 2023 SHIKARIPURA : ಕಾಂಗ್ರೆಸ್ ಕಾರ್ಯಕರ್ತರನ್ನು ಪುಢಾರಿಗಳು ಎಂದಿರುವ ಬಿ.ವೈ.ವಿಜಯೇಂದ್ರ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿ, ಅದನ್ನು ಹಿಂಪಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ( Congress) ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ಶಿಕಾರಿಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ (Congress) ಕಾರ್ಯಕರ್ತರನ್ನು ಪುಢಾರಿಗಳು ಎಂದು ಟೀಕಿಸಿದ್ದಾರೆ. ಇದರು ಕಾಂಗ್ರೆಸ್ ಪಕ್ಷಕ್ಕೆ, ಈ ಕ್ಷೇತ್ರದಲ್ಲಿ ಮತ ನೀಡಿದ 78 ಸಾವಿರ ಮತದಾರರಿಗೆ ಅವಮಾನ ಮಾಡಿದಂತಾಗಿದೆ. … Read more