ಬೆಂಗಳೂರು – ಶಿವಮೊಗ್ಗ ಎಷ್ಟು ಎಕ್ಸ್‌ಪ್ರೆಸ್ ರೈಲುಗಳಿವೆ? ಯಾವ್ಯಾವ ರೈಲಿನ ಟೈಮಿಂಗ್ ಏನು?
SHIVAMOGGA LIVE NEWS | 6 DECEMBER 2023 RAILWAY NEWS : ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ರೈಲು ನಿತ್ಯ ಸಂಪೂರ್ಣ ಭರ್ತಿಯಾಗಿ ತೆರಳುತ್ತಿವೆ. ಈ ಎರಡು ಮಹಾನಗರಗಳ ನಡುವೆ ಸಂಪರ್ಕ ಕಲ್ಪಿಸಲು ಐದು ರೈಲುಗಳಿವೆ. ಯಾವ್ಯಾವ ರೈಲಿನ ಟೈಮಿಂಗ್ ಏನು? ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16579) – ಬೆಳಗ್ಗೆ 9.15ಕ್ಕೆ ಹೊರಡಲಿದೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ರೈಲು ನಿಲ್ದಾಣ ತಲುಪಲಿದೆ. ಬೆಂಗಳೂರು – ತಾಳಗುಪ್ಪ ಸೂಪರ್ ಫಾಸ್ಟ್ (ರೈಲು ಸಂಖ್ಯೆ 20651) – … Read more