ಶಿವಮೊಗ್ಗದಲ್ಲಿ ನಾಗರ ಹಾವು ಹಿಡಿಯಲು ಹೋದಾಗ ಮಹಿಳೆಯರ ಮೈಮೇಲೆ ನಾಗ ದೇವತೆ ಪ್ರತ್ಯಕ್ಷ..!
SHIMOGA | ನಾಗರ ಹಾವು ಹಿಡಿಯಲು ಹೋದಾಗ ಇಬ್ಬರು ಮಹಿಳೆಯರ ಮೈಮೇಲೆ ದೇವರು (SNAKE GOD) ಬಂದಿದೆ. ನಾಗರ ಹಾವನ್ನು ಹಿಡಿಯಬಾರದು, ಅದನ್ನು ಅಲ್ಲಿಯೆ ಬಿಡಬೇಕು ಎಂದು ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಸೂಚನೆ ಸೂಚನೆ ನೀಡಿದ ಘಟನೆ ನಡೆದಿದೆ. ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಪಕ್ಕದ ಚೌಡೇಶ್ವರಿ ಕಾಲೋನಿಯಲ್ಲಿರುವ ಶಂಕರ ರೇಂಜ್ ನರ್ಸರಿಯಲ್ಲಿ ಘಟನೆ ಸಂಭವಿಸಿದೆ. ಒಂದು ಅಡಿಯ ನಾಗರ ಹಾವು (SNAKE GOD) ನರ್ಸರಿಯಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ನಾಗರಾಜ್ ಎಂಬುವವರು … Read more