ಅಡಿಕೆ ಧಾರಣೆ | 1 ಸೆಪ್ಟೆಂಬರ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 1 SEPTEMBER 2023 SHIMOGA : ಶಿವಮೊಗ್ಗ, ಹೊಸನಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate) ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48500 ಕುಮಟ ಮಾರುಕಟ್ಟೆ ಕೋಕ 20189 33019 ಚಿಪ್ಪು 32569 35019 ಫ್ಯಾಕ್ಟರಿ 13509 24699 ಹಳೆ ಚಾಲಿ 40209 41299 ಹೊಸ ಚಾಲಿ 38019 41009 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 34000 45000 … Read more

ಶಿವಮೊಗ್ಗದ ಜನಪ್ರತಿನಿಧಿಗಳಿಂದ ಸಿಎಂ ಭೇಟಿ | ವಿಮಾನ ನಿಲ್ದಾಣದ ಮುಂದೆ ಪ್ರತಿಭಟನೆ – 3 ಫಟಾಫಟ್‌ ನ್ಯೂಸ್‌

Protest-at-Shimoga-Ariport-City-Leaders-Meet-Chief-Minister-Siddaramaiah.webp

SHIVAMOGGA LIVE NEWS | 1 SEPTEMBER 2023 ಮಹಿಳಾ ಮಿಲನ್‌, ಆರು ಸಾಧಕಿಯರಿಗೆ ಸನ್ಮಾನ SHIMOGA : ವೀರಶೈವ ಲಿಂಗಾಯತ ಸಂಘಟನೆಯ ಮಹಿಳಾ ವೇದಿಕೆ ವತಿಯಿಂದ ಮಹಿಳಾ ಮಿಲನ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ. ವಿಜಯಾ ದೇವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ನಮಿತಾ ಸರ್ಜಿ, ಸುಧಾ ಜ್ಯೋತಿ ಪ್ರಕಾಶ್ ಮುಖ್ಯ ಅತಿಥಿಯಾಗಿದ್ದರು. ಲಲಿತಾ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಗೌರಮ್ಮ ಷಡಾಕ್ಷರಿ, … Read more

ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

SUPER-FAST-KARNATAKA-1.jpg

SHIVAMOGGA LIVE NEWS | 1 SEPTEMBER 2023 ಮಾಜಿ ಮಿನಿಸ್ಟರ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ CHIKKAMAGALURU : ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹಮದ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದ್ದು ದೂರು ದಾಖಲಾಗಿದೆ. ಸಗೀರ್ ಅಹಮದ್ ಪುತ್ರ ಅತೀ ಉರ್ ರಹಮಾನ್ ಪತ್ನಿ ಶಿಂಷಿಯಾ ಸಹರ್ ಅವರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿಧ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ. ಹಾಲಿನಲ್ಲಿ … Read more

ಶಿವಮೊಗ್ಗ ಗೋಪಿ ಸರ್ಕಲ್‌ನಿಂದ ವಿದ್ಯಾರ್ಥಿಗಳ ಮೆರವಣಿಗೆ, ಡಿಸಿ ಕಚೇರಿ ಮುಂದೆ ಪ್ರತಿಭಟನೆ

010923-ABVP-protest-for-scholarship-in-shimoga.webp

SHIVAMOGGA LIVE NEWS | 1 SEPTEMBER 2023 SHIMOGA : ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿಧ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು (Scholarship)ತಕ್ಷಣವೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ (ABVP) ಶುಕ್ರವಾರ ನಗರದ ಗೋಪಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. 2022-23ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸರಕಾರದ ವಿವಿಧ ಇಲಾಖೆಗಳ ಅಡಿ ಲಭ್ಯವಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೈತ ವಿದ್ಯಾನಿಧಿ … Read more

ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಸಹಿಸಲು ಅಸಾಧ್ಯ, ಕ್ಷಮೆ ಕೇಳುವಂತೆ ಒತ್ತಾಯ

HS-Sundaresh-Press-Meet-in-Congress-Office

SHIVAMOGGA LIVE NEWS | 1 SEPTEMBER 2023 SHIMOGA : ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆಗೆ ಅವಹೇಳನ ಮಾಡಿದ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಕ್ಷಣ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ಅವರ ಅವಹೇಳನ ಮಾಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಠಾಣೆಗೆ ಹಾಜರಾಗಿದ್ದ ಚಕ್ರವರ್ತಿ ಸೂಲಿಬೆಲೆ ಸ್ಟೇಷನ್ ಬೇಲ್ … Read more

ಚಂದ್ರಗುತ್ತಿ ರೇಣುಕಾಂಬ ದೇಗುಲದಲ್ಲಿ ನೂಲು ಹುಣ್ಣಿಮೆ, ಲಕ್ಷ ಲಕ್ಷ ಭಕ್ತರು ಭಾಗಿ, ಹೇಗಿತ್ತು ಪೂಜಾ ವೈಭವ?

010923-Nulu-Hunnime-at-Chandragutti-temple.webp

SHIVAMOGGA LIVE NEWS | 1 SEPTEMBER 2023 SORABA : ಶ್ರಾವಣ ಮಾಸದ ನೂಲು ಹುಣ್ಣಿಮೆ (Nulu Hunnime) ನಿಮಿತ್ತ ಗುರುವಾರ ಲಕ್ಷಾಂತರ ಭಕ್ತರು ಪುರಾಣ ಪ್ರಸಿದ್ಧ ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬೆ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹೊರ ಜಿಲ್ಲೆಗಳಿಂದಲು ಭಕ್ತರ ದಂಡು ಸೊರಬ, ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಸಿದ್ದಾಪುರ ಸೇರಿದಂತೆ ಉತ್ತರ ಕರ್ನಾಟಕ … Read more

ಶಿವಮೊಗ್ಗದಲ್ಲಿ 27 ಮಹಿಳೆಯರಿಗೆ ವಂಚಿಸಿದ ರಿಕವರಿ ಆಫೀಸರ್‌

140823-Jayanagara-Police-Station

SHIVAMOGGA LIVE NEWS | 1 SEPTEMBER 2023 SHIMOGA: ಸಾಲ ಪಡೆದವರಿಂದ ಪ್ರತಿ ತಿಂಗಳು ಕಂತು ಹಣ ಪಡೆದು ಫೈನಾನ್ಸ್‌ ಸಂಸ್ಥೆಗೆ ಪಾವತಿಸದೆ ರಿಕವರಿ ಆಫೀಸರ್‌ (Recovery Officer) ಒಬ್ಬಾತ ವಂಚನೆ ಮಾಡಿದ್ದಾನೆ. ಆತನ ವಿರುದ್ಧ ಫೈನಾನ್ಸ್‌ ಸಂಸ್ಥೆಯ ಬ್ರಾಂಚ್‌ ಮ್ಯಾನೇಜರ್‌ ದೂರು ನೀಡಿದ್ದಾರೆ. ವಿನಾಯಕ ನಗರದಲ್ಲಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಯಲ್ಲಿ ಘಟನೆ ಸಂಭವಿಸಿದೆ. ಮಹಿಳಾ ಸ್ವ ಸಹಾಯ ಸಂಘಗಳಿಗೆ ಈ ಸಂಸ್ಥೆ ಸಾಲ ಒದಗಿಸುತ್ತಿತ್ತು. ಸಾಲದ ಹಣ ವಸೂಲಿಗೆ ರಿಕವರಿ ಆಫೀಸರ್‌ಗಳನ್ನು ನೇಮಿಸಲಾಗಿದೆ. ಮಾರುತಿ … Read more

ರಾಖಿ ಕಟ್ಟಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ್ದ ಖಾಸಗಿ ಶಾಲೆ, ಪೋಷಕರ ಆಕ್ರೋಶ

sagara graphics

SHIVAMOGGA LIVE NEWS | 1 SEPTEMBER 2023 SAGARA : ರಕ್ಷಾ ಬಂಧನ (raksha bandhan) ಆಚರಣೆ ಮಾಡಿದ್ದ ಮಕ್ಕಳ ಕೈಯಿಂದ ರಾಖಿ ಬಿಚ್ಚಿಸಿ, ಮರುದಿನ ಮಕ್ಕಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ್ದ ಆರೋಪದ ಹಿನ್ನೆಲೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಪೋಷಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೋಷಕರಿಗೆ ಬೆಂಬಲ ಸೂಚಿಸಿ ಮುಖ್ಯ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ರಾಖಿ ಬಿಚ್ಚಿಸಿದ್ದರು ಸಾಗರದ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳು ರಾಖಿ … Read more

ಮೊದಲ ವಿಮಾನ, ಒಂದು ಟಿಕೆಟ್‌ಗೆ 16 ಸಾವಿರ ರೂ., ಪ್ರಯಾಣಿಕರು ಏನಂದ್ರು?

010923 First Flight Experience in Shimoga

SHIVAMOGGA LIVE NEWS | 1 SEPTEMBER 2023 SHIMOGA : ಜಿಲ್ಲೆಗೆ ಆಗಮಿಸಿದ ಮೊದಲ ವಿಮಾನದಲ್ಲಿ (First flight) 72 ಪ್ರಯಾಣಿಕರು ಇದ್ದರು. ಮೊದಲ ಬಾರಿ ಶಿವಮೊಗ್ಗಕ್ಕೆ ವಿಮಾನದ ಮೂಲಕ ಆಗಮಿಸುತ್ತಿರುವ ಹಿನ್ನೆಲೆ ಪ್ರಯಾಣಿಕರು ಅತೀವ ಖುಷಿಪಟ್ಟರು. ಅಲ್ಲದೆ ಮಾಧ್ಯಮಗಳ ಎದುರು ತಮ್ಮ ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ- ಶಿವಮೊಗ್ಗದ ಮೊದಲ ವಿಮಾನದಲ್ಲಿ 10 ಬೆಳ್ಳಿ ಕಾಯಿನ್‌ ಬಹುಮಾನ, ಯಾರಿಗೆ ವಿತರಿಸಲಾಯಿತು? ಯಾರೆಲ್ಲ ಏನೇನು ಹೇಳಿದರು? ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ : ರೈತ ಸಮುದಾಯದ ತ್ಯಾಗದಿಂದಲೆ ವಿಮಾನ ನಿಲ್ದಾಣವಾಗಿದೆ. ಮುಂದೆ … Read more

ಊರಿನಿಂದ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌ – ಶಿವಮೊಗ್ಗದ 5 ಫಟಾಫಟ್‌ ಕ್ರೈಮ್‌ ನ್ಯೂಸ್‌

Crime-News-General-Image

SHIVAMOGGA LIVE NEWS | 1 SEPTEMBER 2023 ದುರ್ಗಿಗುಡಿಯಲ್ಲಿ ಯುವಕ ಅರೆಸ್ಟ್‌ SHIMOGA : ದುರ್ಗಿಗುಡಿಯಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಗಸ್ತು ತಿರುಗುತ್ತಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿದೆ. ಕೂಡಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಮುಬಾರಕ್‌ (19) ಎಂಬಾತನನ್ನು ಬಂಧಿಸಲಾಗಿದೆ (Arrest). ಆತನ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ಬ್ಯಾಂಕಿನಲ್ಲಿ ಮಹಿಳೆ … Read more