ಕರೋನ ವರದಿ ರಿಲೀಸ್ ಮಾಡಿದ ಶಿವಮೊಗ್ಗ ಜಿಲ್ಲಾಡಳಿತ, ಎಷ್ಟು ಸಕ್ರಿಯ ಪ್ರಕರಣಗಳಿವೆ?
ಶಿವಮೊಗ್ಗ | ಜೋರು ಮಳೆಯ ನಡುವೆ ಜಿಲ್ಲೆಯಲ್ಲಿ ಕೋವಿಡ್ (COVID) ಪ್ರಕರಣಗಳು ಹೆಚ್ಚಳವಾಗುತ್ತಿವೆ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 256 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 47 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನು, ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ 138 ಮಂದಿ ಹೋಂ ಐಸೊಲೇಷನ್’ಗೆ ಒಳಗಾಗಿದ್ದಾರೆ. 13 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ, ಇಬ್ಬರು ಡಿಸಿಹೆಚ್’ಸಿ, ಇಬ್ಬರು ಖಾಸಗಿ … Read more