ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ
SHIVAMOGGA LIVE NEWS | 10 DECEMBER 2022 ಶಿವಮೊಗ್ಗ : ಮನೆ ಕಳ್ಳತನ (House Theft Arrest) ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರುಪಾಯಿ ನಗದು, ಚಿನ್ನಾಭರಣ, ಬೈಕ್ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮದ ಮಂಜುನಾಥ್ ಅಲಿಯಾಸ್ ಜಂಗ್ಲಿ, ಅಶೋಕ್, ಮೊಹಮ್ಮದ್ ಸುಹೇಲ್ ಅಲಿಯಾಸ್ ಟುಯ್ಯಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. (House Theft Arrest) ಕಂತೆ ಕಂತೆ ಹಣ ವಶಕ್ಕೆ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಂತೆ ಕಂತೆ … Read more