ಶಿವಮೊಗ್ಗದಲ್ಲಿ KPSC ಪರೀಕ್ಷೆಯಲ್ಲಿ ನಕಲು ಮಾಡಲು ಮೊಬೈಲ್, ಸ್ಪೀಕರ್ ಬಳಕೆ
SHIVAMOGGA LIVE NEWS | SHIMOGA | 10 ಜೂನ್ 2022 ಎಲೆಕ್ಟ್ರಾನಿಕ್ ಉಪಕರಣ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪ ಸಂಬಂಧ ಶಿವಮೊಗ್ಗದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಅವರು ನೀಡಿದ ದೂರಿನ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ಕೆಪಿಎಸ್’ಸಿ ವತಿಯಿಂದ 2017ರ ಸೆಪ್ಟೆಂಬರ್ ತಿಂಗಳಲ್ಲಿ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಅಥವಾ ಕಿರಿಯ ಅಭಿಯಂತರರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪವಿದೆ. ಕೀರ್ತಿ ಮತ್ತು … Read more