ಬೆಳಗ್ಗೆ ಜಮೀನಿಗೆ ಬಂದ ಶುಂಠಿ ಬೆಳೆಗಾರನಿಗೆ ಕಾದಿತ್ತು ಆಘಾತ, ಅದೇ ರೀತಿ ಮತ್ತೊಮ್ಮೆ ನಡೆಯಿತು ಕೃತ್ಯ
SHIVAMOGGA LIVE NEWS | 10 MAY 2024 KUMSI : ಒಂದೇ ಜಮೀನಿನಲ್ಲಿ ಎರಡು ಬಾರಿ ಶುಂಠಿ ಕಳ್ಳತನವಾಗಿದೆ. ಬೆಳೆಗಾರ ಇಲ್ಲದ ಸಂದರ್ಭ ಗಮನಿಸಿ 9 ಕ್ವಿಂಟಾಲ್ ಶುಂಠಿ ಕಳವು ಮಾಡಿರುವ ಶಂಕೆ ಇದೆ ಎಂದು ಆರೋಪಿಸಲಾಗಿದೆ. ಹಿಟ್ಟಗೊಂಡನಕೊಪ್ಪ ಗ್ರಾಮದಲ್ಲಿ ಜಮೀನು ಗುತ್ತಿಗೆ ಪಡೆದು ಕುಂಸಿಯ ದೇವೇಂದ್ರ ಎಂಬುವವರು ಶುಂಠಿ ಬೆಳೆದಿದ್ದರು. ನಿತ್ಯ ಜಮೀನಿಗೆ ಹೋಗಿ ಬರುತ್ತಿದ್ದರು. ಏಪ್ರಿಲ್ 29ರ ರಾತ್ರಿ ಜಮೀನಿನಲ್ಲಿ ಬೆಳೆದಿದ್ದ ಸುಮಾರು 7 ಕ್ವಿಂಟಾಲ್ ಶುಂಠಿ ಕಳವು ಮಾಡಲಾಗಿತ್ತು. ಈ ಹಿನ್ನೆಲೆ … Read more