ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

Passanger-Falls-down-to-while-boarding-train

SHIVAMOGGA LIVE NEWS | 11 DECEMBER 2022 ಶಿವಮೊಗ್ಗ : ರೈಲು ಹತ್ತುವಾಗ ಪ್ರಯಾಣಿಕರೊಬ್ಬರು ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೆ ಸಮಸ್ಯೆ ಆಗಿಲ್ಲ. (passenger slipped on platform)  ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲು (Train Number 16221) ಹತ್ತುವಾಗ ಪ್ರಯಾಣಿಕರ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದಿದ್ದಾರೆ. (passenger slipped on platform)  ರೈಲ್ವೆ ಪೊಲೀಸ್, ಜನರ ನೆರವು ಪ್ರಯಾಣಿಕರೊಬ್ಬರು ಕೆಳಗೆ ಬಿದ್ದಿದ್ದನ್ನು ಗಮನಿಸಿದ … Read more

ಸವಳಂಗ ರಸ್ತೆಯಲ್ಲಿ ಭೀಕರ ಅಪಘಾತ, ಮೃತರ ಗುರುತು ಪತ್ತೆ, ಎಲ್ಲರು ದಾವಣಗೆರೆಯವರು

Car-Truck-Accident-at-Kallapura-in-Shimoga

SHIVAMOGGA LIVE NEWS | 11 DECEMBER 2022 ಶಿವಮೊಗ್ಗ : ಕಲ್ಲಾಪುರ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು (identity) ಪತ್ತೆಯಾಗಿದ್ದು, ಎಲ್ಲರು ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. (identity) ಮೃತರ ಗುರುತು ಪತ್ತೆ ಮೃತರನ್ನು … Read more

BREAKING NEWS – ಶಿವಮೊಗ್ಗದಲ್ಲಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

Car-Accident-at-Kallapura-Village-in-Shimoga.

SHIVAMOGGA LIVE NEWS | 11 DECEMBER 2022 ಶಿವಮೊಗ್ಗ :  ಕಾರು, ಲಾರಿ ಮಧ್ಯೆ ಭೀಕರ (fatal accident) ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಕಲ್ಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಗೂಡ್ಸ್ ಲಾರಿ ಮತ್ತು ಬೊಲೇನೋ ಕಾರು ನಡುವೆ ಅಪಘಾತ (fatal accident) ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ – ಜಂಗ್ಲಿ ಮಂಜುನಾಥ್ ಗ್ಯಾಂಗ್ … Read more