ಶಿವಮೊಗ್ಗ – ಚೆನ್ನೈ ರೈಲಿನ ವೇಳಾಪಟ್ಟಿ ಪ್ರಕಟ, ಎಲ್ಲೆಲ್ಲಿ ಸ್ಟಾಪ್ ಇರುತ್ತೆ? ಎಷ್ಟು ಬೋಗಿಗಳಿರುತ್ತವೆ?
SHIVAMOGGA LIVE NEWS | 11 JULY 2024 RAILWAY NEWS : ಶಿವಮೊಗ್ಗ – ಚೆನ್ನೈ ಮಧ್ಯೆ ನೂತನ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ದಿನಾಂಕ (Time Table) ಪ್ರಕಟಿಸಿದೆ. ಜು.13ರಂದು ಸಂಜೆ 4.15ಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಿದ್ದಾರೆ. ಪ್ರಾರಂಭದಲ್ಲಿ ವಾರಕ್ಕೆ ಒಮ್ಮೆ ಮಾತ್ರ ಈ ರೈಲು ಸಂಚರಿಸಲಿದೆ. ರೈಲು ಸಂಖ್ಯೆ 12691 ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣ – ಶಿವಮೊಗ್ಗ ನಿಲ್ದಾಣದ ಮಾರ್ಗದಲ್ಲಿ ಸಂಚರಿಸಲಿದೆ. ರೈಲು … Read more