ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್ ಏನು?
SHIVAMOGGA LIVE NEWS | 11 OCTOBER 2023 BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ. ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ … Read more