ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
SHIVAMOGGA LIVE NEWS | 11 SEPTEMBER 2023 SHIMOGA : ಪೊಲೀಸ್ ಕ್ವಾರ್ಟರ್ಸ್‌ನಲ್ಲಿ (Police Quarters) ಮನೆ ಮುಂದೆ ನಿಲ್ಲಿಸಿದ್ದ ಸೈಕಲ್ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬ ಬೆಳಗಿನ ಜಾವ ಸೈಕಲ್ ಕದ್ದುಕೊಂಡ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಟೆ ರಸ್ತೆಯ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಸೆ.5ರಂದು ಬೆಳಗಿನ ಜಾವ 4.30ರ ಹೊತ್ತಿಗೆ 25 ರಿಂದ 30 ವರ್ಷದ ಯುವಕನೊಬ್ಬ ಸೈಕಲ್ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಮನೆ ಎದುರು ಇರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು … Read more