ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?
SHIMOGA, 12 AUGUST 2024 : ಆ.22 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ (rally) ನಡೆಸಲಾಗುತ್ತಿದೆ. 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿವೆ. ಈ ಕುರಿತು ಮಂಗಳೂರು ಸೇನಾ ನೇಮಕಾತಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಈ-ಮೇಲ್ ಮೂಲಕ ರವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ … Read more