ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಆಸ್ತಿಪಾಸ್ತಿ ಹಾನಿ, ಯಾವ್ಯಾವ ತಾಲೂಕಿನಲ್ಲಿ ಏನೇನು ಹಾನಿ ಉಂಟಾಗಿದೆ?
SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಒಬ್ಬರು ಸಾವನ್ನಪ್ಪಿದ್ದಾರೆ. ಹಲವು ಕಡೆ ಮನೆ, ಕೊಟ್ಟಿಗೆ, ಬೆಳೆ ಹಾನಿ (RAIN DAMAGE) ಸಂಭವಿಸಿದೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಜಿಲ್ಲೆಯಾದ್ಯಂತ ಜುಲೈ 1 ರಿಂದ ಈವರೆಗೂ 168 ಮನೆಗಳು ಹಾನಿಯಾಗಿದೆ. ಈ ಪೈಕಿ ಕಳೆದ 24 ಗಂಟೆ ಅವಧಿಯಲ್ಲಿ 31 ಮನೆಗಳಿಗೆ ಹಾನಿ ಉಂಟಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 2, ಭದ್ರಾವತಿಯಲ್ಲಿ 37, ತೀರ್ಥಹಳ್ಳಿಯಲ್ಲಿ 13, … Read more