ಅಡಿಕೆ ಧಾರಣೆ | 12 ಜೂನ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 12 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 38000 ವೋಲ್ಡ್ ವೆರೈಟಿ 30000 46500 ಕುಮಟ ಮಾರುಕಟ್ಟೆ ಕೋಕ 10209 24009 ಚಿಪ್ಪು 22199 28199 ಫ್ಯಾಕ್ಟರಿ 809 16599 ಹಳೆ ಚಾಲಿ 35099 38599 ಹೊಸ ಚಾಲಿ 32599 35499 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 … Read more

ದರ್ಶನ್‌ ಅರೆಸ್ಟ್‌ ವಿಚಾರ, ಶಿವಮೊಗ್ಗದಲ್ಲಿ ವಚನದ ಮೂಲಕ ಪ್ರತಿಕ್ರಿಯೆ ನೀಡಿದ ಇಂದ್ರಜಿತ್‌ ಲಂಕೇಶ್‌

Indrajit-Lankesh-about-actor-darshan-in-Shimoga

SHIVAMOGGA LIVE NEWS | 12 JUNE 2024 SHIMOGA : ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಮತ್ತು ಸಹಚರರನ್ನು ಬಂಧಿಸಿರುವ ಪ್ರಕರಣ ಸಂಬಂಧ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದರು. ಬಸವಣ್ಣನ ವಚನದ ಮೂಲಕ ಇಂದ್ರಜಿತ್‌ ಲಂಕೇಶ್‌ ಉತ್ತರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್‌ ಲಂಕೇಶ್‌, ಕೊಲೆ ಪ್ರಕರಣದ ತನಿಖೆ ಈಗಾಗಲೇ ಆರಂಭವಾಗಿದೆ. ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ತನಿಖೆ ಮಾಡುತ್ತಿದ್ದಾರೆ. ಬಸವಣ್ಣನ ವಚನದ ಮೂಲಕ ಇದಕ್ಕೆ ಉತ್ತರ ನೀಡುತ್ತೇನೆ. ಜಗತ್ತಿನ ಡೊಂಕು ನೀವೇಕೆ‌ ತಿದ್ದುವಿರಿ. … Read more

ಮುಕ್ತ ವಿವಿ ಪದವಿ, ಸ್ನಾತಕ ಪದವಿ, ಡಿಪ್ಲೊಮೊ ಕೋರ್ಸ್‌ ಪ್ರವೇಶ ಆರಂಭ

SMALL-NEWS-CHUTUKU-SUDDI-SHIVAMOGGA-LIVE.webp

SHIVAMOGGA LIVE NEWS | 12 JUNE 2024 SHIMOGA : ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (UNIVERSITY) 2024ನೇ ಸಾಲಿನ ಪದವಿ, ಸ್ನಾತಕ ಪದವಿ ಮತ್ತು ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಗ್ನೊ ಜಾಲತಾಣ ಸಂಪರ್ಕಸಿಬಹುದು. ಅಥವಾ ಶಿವಮೊಗ್ಗ ಡಿವಿಎಸ್‌ ಕಾಲೇಜಿನಲ್ಲಿ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಬಹುದು. ಕಚೇರಿ ಅವಧಿಯಲ್ಲಿ 9663568076 ಈ ನಂಬರಿಗೆ  ಸಂಪರ್ಕಿಸಬಹುದು ಎಂದು ವಿವಿ ಸಮನ್ವಯಕಾರರ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ – ಮಳೆಗಾಲ … Read more

ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ

Sagara-Beluru-Gopalakrishna-press-meet

SHIVAMOGGA LIVE NEWS | 12 JUNE 2024 SAGARA : ಮಳೆಗಾಲದಲ್ಲಿ (Rainy) ಸೇತುವೆ, ರಸ್ತೆ, ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾದರೆ ತಕ್ಷಣ ಫೋಟೊ ತೆಗೆದು ಕಳುಹಿಸಿ. ಸೂಕ್ತ ಸೌಲಭ್ಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮಳೆಗಾಲ ಮುಗಿಯುವ ತನಕ ಸಾಗರ ಮತ್ತು ಹೊಸನಗರ … Read more

ಮುಂಗಾರು ಕುರಿತು ಹವಾಮಾನ ಇಲಾಖೆ ಮಹತ್ವದ ಮಾಹಿತಿ, ಇವತ್ತು ರಾಜ್ಯದ ವಿವಿಧೆಡೆ ಯೆಲ್ಲೋ ಅಲರ್ಟ್‌

Two-Young-Ladies-walk-holding-umbreall-in-Rain

SHIVAMOGGA LIVE NEWS | 12 JUNE 2024 RAINFALL NEWS : ರಾಜ್ಯದಲ್ಲಿ ಮುಂಗಾರು (Monsoon) ಮಳೆ ಬಿರುಸು ಪಡೆಯುತ್ತಿದೆ. ಇನ್ನೆರಡು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಶಿವಮೊಗ್ಗ ಸೇರಿ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೆಲ ದಿನದ ವಿರಾಮದ ಬಳಿಕ ಮತ್ತೆ ರಾಜ್ಯಾದ್ಯಂತ ಮುಂಗಾರು ವ್ಯಾಪಿಸಿಕೊಂಡಿದೆ. ಬುಧವಾರ ಮತ್ತು ಗುರುವಾರ ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಯೆಲ್ಲೋ … Read more

ಜೋಗ ಜಲಪಾತಕ್ಕೆ ಜೀವ ಕಳೆ, ಮತ್ತಷ್ಟು ಮಳೆಯಾದರೆ ಮೈದುಂದಬಲಿವೆ ರಾಜ, ರಾಣಿ, ರೋರರ್‌, ರಾಕೆಟ್‌

Jog-Falls-in-2024

SHIVAMOGGA LIVE NEWS | 12 JUNE 2024 RAINFALL NEWS : ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ (Jog Falls) ಜೀವ ಕಳೆ ಬಂದಿದೆ. ಆದ್ದರಿಂದ ಜಲಪಾತಕ್ಕೆ ನಿಧಾನಕ್ಕೆ ಪ್ರವಾಸಿಗರು ಬರಲು ಆರಂಭಿಸಿದ್ದಾರೆ. ಜೋಗ ಜಲಪಾತ ಸುತ್ತಮುತ್ತ ಮತ್ತು ಶರಾವತಿ ನದಿ ಭಾಗದಲ್ಲಿ ಕಳೆದ ಒಂದು ವಾರದಿಂದ ದೊಡ್ಡ ಪ್ರಮಾಣದಲ್ಲಿ ಅಲ್ಲದಿದ್ದರೂ ಸಣ್ಣ ಮಟ್ಟಿಗೆ ಮಳೆಯಾಗುತ್ತಿದೆ. ಇದರಿಂದ ಜಲಪಾತಕ್ಕೆ ನೀರು ಹರಿದು ಬರುತ್ತಿದೆ. ಹಾಗಾಗಿ ರಾಜ, ರಾಣಿ, ರೋರರ್‌, ರಾಕೆಟ್‌ ಜಲಪಾತಗಳಲ್ಲಿ … Read more

ಶಿವಮೊಗ್ಗ ಈಗ ಮತ್ತಷ್ಟು ಕೂಲ್‌, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

SHIVAMOGGA LIVE NEWS | 12 JUNE 2024 WEATHER UPDATE : ಶಿವಮೊಗ್ಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೂ ತಾಪಮಾನ ತಗ್ಗಿರುವುದು ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 24 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ತಾಪಮಾನ ಇರಲಿದೆ. ಬೆಳಗ್ಗೆ 7ಕ್ಕೆ 21.9 ಡಿಗ್ರಿ ಇರಲಿದೆ. ಬೆಳಗ್ಗೆ 9ಕ್ಕೆ 22.2 ಡಿಗ್ರಿ, ಬೆಳಗ್ಗೆ 11ಕ್ಕೆ 22.8 ಡಿಗ್ರಿ, ಮಧ್ಯಾಹ್ನ 12ಕ್ಕೆ 22.6 ಡಿಗ್ರಿ, ಮಧ್ಯಾಹ್ನ 2ಕ್ಕೆ 23.2 ಡಿಗ್ರಿ, ಸಂಜೆ 5ಕ್ಕೆ … Read more