ತೀರ್ಥಹಳ್ಳಿಯಲ್ಲಿ ರಾಮೇಶ್ವರ ದೇವರ ವೈಭವದ ರಥೋತ್ಸವ, ಇವತ್ತು ರಾತ್ರಿ ತೆಪ್ಪೋತ್ಸವ
SHIVAMOGGA LIVE NEWS | 13 JANUARY 2024 THIRTHAHALLI : ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಪಟ್ಟಣದಲ್ಲಿ ಶ್ರೀ ರಾಮೇಶ್ವರ ದೇವರ ರಥೋತ್ಸವ ನಡೆಯಲಿದೆ. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಜಾತ್ರೆ ಹಿನ್ನೆಲೆ ಬೆಳಗ್ಗೆಯಿಂದ ದೇವಸ್ಥಾನಕ್ಕೆ ಭಕ್ತರು ಆಗಮಿಸುತ್ತಿದ್ದರು. ಮಧ್ಯಾಹ್ನ ದೇವಸ್ಥಾನದ ರಥ ಬೀದಿಯಿಂದ ರಾಮಚಂದ್ರ ಮಠದವರೆಗೆ ರಥೋತ್ಸವ ನಡೆಯಿತು. ಪ್ರಧಾನ ಅರ್ಚಕ ಲಕ್ಷೀಶ್ ತಂತ್ರಿ, ರಾಜಶೇಖರ್ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ರಥೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಅಡಿಕೆ, … Read more