ಮನೆ ಮೇಲೆ ಪೊಲೀಸ್ ದಾಳಿ, ಹಿತ್ತಲಲ್ಲಿ ಅಡಿಕೆ ಗಿಡಗಳ ಮಧ್ಯೆ ಶೋಧ, ಮಾಲೀಕನ ವಿರುದ್ಧ ದಾಖಲಾಯ್ತು ಕೇಸ್
SHIVAMOGGA LIVE NEWS | 14 AUGUST 2023 SORABA : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Police Raid) ನಡೆಸಿದ ಪೊಲೀಸರು ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ್ದಾರೆ. 525 ಗ್ರಾಂ ತೂಕದ ಗಾಂಜಾ ಗಿಡಗಳು ಸಿಕ್ಕಿವೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೊರಬ ತಾಲೂಕು ಕಡಸೂರು (Kadasuru) ಗ್ರಾಮದ ರಾಮಚಂದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಹಿತ್ತಲಿನಲ್ಲಿ ಅಡಿಕೆ ಗಿಡಗಳ ಮಧ್ಯೆ ಸಿಮೆಂಟ್ ಚೀಲದಲ್ಲಿ ಮಣ್ಣು ತುಂಬಿ … Read more