ಅಡಕೆ ಧಾರಣೆ | 14 ಫೆಬ್ರವರಿ 2023 | ಶಿವಮೊಗ್ಗ, ಭದ್ರಾವತಿ, ಚನ್ನಗಿರಿ ಸೇರಿ ವಿವಿಧ ಮಾರುಕಟ್ಟೆಗಳಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 14 FEBRUARY 2023 SHIMOGA : ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ  ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17000 33489 ಬೆಟ್ಟೆ 46569 52400 ರಾಶಿ 36009 45699 ಸರಕು 46569 81510 ಭದ್ರಾವತಿ ಮಾರುಕಟ್ಟೆ ರಾಶಿ 40199 45299 ಚನ್ನಗಿರಿ ಮಾರುಕಟ್ಟೆ ರಾಶಿ 44219 46379 ಶಿರಸಿ ಮಾರುಕಟ್ಟೆ ಕೆಂಪುಗೋಟು 26009 36501 ಚಾಲಿ 30999 41039 ಬೆಟ್ಟೆ 20699 42781 … Read more

ಶಿವಮೊಗ್ಗದ ಆಟೋಗಳಿಗೆ ಪೊಲೀಸರಿಂದ 3 ಸೂಚನೆ, ಡಿಸ್ ಪ್ಲೇ ಕಾರ್ಡ್ ವಿತರಣೆ, ಏನಿದು? ಕಾರ್ಡಿನಲ್ಲಿ ಏನೇನಿದೆ?

Auto-in-Shimoga-Nehru-road

SHIVAMOGGA LIVE NEWS | 14 FEBRUARY 2023 SHIMOGA : ಪೊಲೀಸ್ ಇಲಾಖೆ ವತಿಯಿಂದ ನಗರದ ಆಟೋ ಮಾಲೀಕರು ಮತ್ತು ಚಾಲಕರಿಗೆ ಡಿಸ್ ಪ್ಲೇ ಕಾರ್ಡ್ (Auto Display Card) ವಿತರಣೆ ಮಾಡಲಾಯಿತು. ಪೊಲೀಸ್ ಇಲಾಖೆ ಡಿಎಆರ್ ಸಭಾಂಗಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಡಿಸ್ ಪ್ಲೇ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. ಚಾಲಕರಿಗೆ ಮೂರು ಸೂಚನೆ ಇದೆ ವೇಳೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಟೋ ಚಾಲಕರಿಗೆ ಮೂರು ಸೂಚನೆ … Read more

ಬೈಪಾಸ್ ರಸ್ತೆ ಮನೆಯಲ್ಲಿ ವ್ಯಕ್ತಿ ನೇಣಿಗೆ | ಮದುವೆ ವಿಚಾರಕ್ಕೆ ಯುವತಿ ಆತ್ಮಹತ್ಯೆ | ತುಂಗಾ ನದಿಯಲ್ಲಿ ಮುಳುಗಿದ ಬಾಲಕ

Crime-News-General-Image

SHIVAMOGGA LIVE NEWS | 14 FEBRURARY 2023 | Crime News ಬೈಪಾಸ್ ರಸ್ತೆಯ ಮನೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ SHIMOGA : ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Crime News). ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಬೈಪಾಸ್ ರಸ್ತೆಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಖಾಜಾ ಮೋಹಿನುದ್ದೀನ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುಟುಂಬದಲ್ಲಿ ಪದೇ ಪದೆ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ದೊಡ್ಡಪೇಟೆ ಪೊಲೀಸ್ … Read more

ಶಿವಮೊಗ್ಗದಲ್ಲಿ ರಾತ್ರಿ ವಿಶೇಷ ಗಸ್ತು, 10 ಮಂದಿ ಪೊಲೀಸ್ ವಶಕ್ಕೆ, ಕಾರಣವೇನು?

Police-investigate-10-youths-for-public-nuisense

SHIVAMOGGA LIVE NEWS | 14 FEBRUARY 2023 SHIMOGA : ನಗರದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವವರ ಮೇಲೆ ಪೊಲೀಸರು ದಾಳಿ (special patrol) ಮುಂದುವರೆಸಿದ್ದಾರೆ. 10 ಮಂದಿಯನ್ನು ಠಾಣೆಗೆ ಎಳೆ ತಂದು ಪ್ರಕರಣ ದಾಖಲಿಸಿದ್ದಾರೆ. ಸಾರ್ವಜನಿಕರ ನೆಮ್ಮದಿ ಕೆಡಿಸುವವರಿಗೆ ಶಾಸ್ತಿ ಮಾಡಲು ಪೊಲೀಸ್ ಇಲಾಖೆ ಏರಿಯಾ ಡಾಮಿನೇಷನ್ ವಿಶೇಷ ಗಸ್ತು (special patrol) ನಡೆಸುತ್ತಿದೆ. ಸೋಮವಾರ ರಾತ್ರಿ ಗಸ್ತು ನಡೆಸಿದ ಪೊಲೀಸರು ನಗರದ ವಿವಿಧೆಡೆ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ವಿಚಾರಣೆ … Read more