ಸಿಗಂದೂರು ಜಾತ್ರೆಗೆ ಅದ್ಧೂರಿ ಚಾಲನೆ, ಹೇಗಿತ್ತು ವೈಭವ? ಯಾರೆಲ್ಲ ಭಾಗವಹಿಸಿದ್ದರು?
SHIVAMOGGA LIVE NEWS | 14 JANUARY 2024 SIGANDURU : ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸನ್ನಿಧಿ ಸೀಗೆಕಣಿವೆಯಲ್ಲಿ ಪೂಜೆ ಸಲ್ಲಿಸಲಾಯಿತು. ಆ ಬಳಿಕ ಸಿಗಂದೂರು ಜಾತ್ರೆಗೆ ಚಾಲನೆ ದೊರೆಯಿತು. ಸಿಗಂದೂರು ಚೌಡಮ್ಮ ದೇವಿಯ ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವದ ಧರ್ಮಜ್ಯೋತಿಗೆ ಕೇರಳದ ಶಿವಗಿರಿಯ ನಾರಾಯಣ ಗುರು ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ. ತಿಮ್ಮೆ ಗೌಡ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. … Read more