ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

https://en.wikipedia.org/wiki/Rain

SHIVAMOGGA LIVE NEWS | 14 JULY 2024 RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸರಾಸರಿ 39.44 ಮಿ.ಮೀ ಮಳೆಯಾಗಿದೆ. ಈ ಪೈಕಿ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ? ಜು.14ರ ಬೆಳಗ್ಗೆ 8.30ರಿಂದ ಜು.15ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗದಲ್ಲಿ 20 ಮಿ.ಮೀ, ಭದ್ರಾವತಿಯಲ್ಲಿ 12.90 ಮಿ.ಮೀ, ತೀರ್ಥಹಳ್ಳಿಯಲ್ಲಿ 56.20 ಮಿ.ಮೀ, ಸಾಗರದಲ್ಲಿ 71.20 ಮಿ.ಮೀ, ಶಿಕಾರಿಪುರದಲ್ಲಿ 24.90 ಮಿ.ಮೀ, ಸೊರಬದಲ್ಲಿ 33 … Read more

SHIMOGA JOBS – ಪ್ರತಿಷ್ಠಿತ ಆಸ್ಪತ್ರೆಯಲ್ಲಿ 31 ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

Shimoga-Jobs-General-Image

SHIVAMOGGA LIVE NEWS | 14 JULY 2024 SHIMOGA JOBS : ನಗರದ ಸುಬ್ಬಯ್ಯ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಹುದ್ದೆ? ಅರ್ಹತೆ ಏನು? ಹುದ್ದೆ 1 – Pharmacy Staff – 5 ಹುದ್ದೆಗಳು ಖಾಲಿ ಇದೆ Qualification – B Pharmacy, D pharmacy or Non Pharmacy with Experience Minimum 1-2 year and above. ಹುದ್ದೆ 2 … Read more

ಇವತ್ತು ಶಿವಮೊಗ್ಗ ಸೇರಿ ದೇಶದ 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಈಗ ಯಾವ್ಯಾವ ಊರಲ್ಲಿ ಅಬ್ಬರಿಸುತ್ತಿದೆ ಮಳೆ?

Rain-General-Image-youth-With-an-Umbrella

SHIVAMOGGA LIVE NEWS | 14 JULY 2024 RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇವತ್ತು ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿ 8 ಜಿಲ್ಲೆಗೆ ರೆಡ್‌ ಅಲರ್ಟ್‌ ದೇಶಾದ್ಯಂತ ಇವತ್ತು 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೇರಳ ರಾಜ್ಯದ ಕಾಸರಗೋಡು, ಕಣ್ಣೂರು, ಮಹಾರಾಷ್ಟ್ರ ರಾಜ್ಯದ … Read more

ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಎಲ್ಲೆಲ್ಲು ಥಂಡಿ ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

SHIVAMOGGA LIVE NEWS | 14 JULY 2024 WEATHER REPORT : ಶಿವಮೊಗ್ಗ ಜಿಲ್ಲೆಯ ಬಹುತೇಕ ಕಡೆ ರಾತ್ರಿ ಪೂರ್ತಿ ಮಳೆಯಾಗಿದೆ. ಇದರಿಂದ ಥಂಡಿ ವಾತಾವರಣವಿದೆ. ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಶಿವಮೊಗ್ಗ ತಾಲೂಕಿನಲ್ಲಿ ಇವತ್ತಿನ ತಾಪಮಾನ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 10ಕ್ಕೆ 22.3 ಡಿಗ್ರಿ, ಮಧ್ಯಾಹ್ನ 12ಕ್ಕೆ 22.4 ಡಿಗ್ರಿ, ಸಂಜೆ … Read more

ಒಂದು ಕೇಸ್‌ನಲ್ಲಿ ಅರೆಸ್ಟ್‌ ಆದ ಮಹಿಳೆ, ವಿಚಾರಣೆ ವೇಳೆ ಬಾಯಿಬಿಟ್ಟಳು ಮತ್ತೊಂದು ಪ್ರಕರಣ

Crime-News-General-Image

SHIVAMOGGA LIVE NEWS | 14 JULY 2024 SHIMOGA : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ನೆಕ್ಲೇಸ್‌ (Necklace) ಕಳ್ಳತನ ಮಾಡಿದ್ದ ಆರೋಪ ಸಂಬಂಧ ಮಂಜುನಾಥ ಬಡಾವಣೆಯ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ. ಆಕೆಯಿಂದ ಲಕ್ಷಾಂತರ ಮೌಲ್ಯದ ಚನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮಂಜುನಾಥ ಬಡಾವಣೆಯ ತಾಹಿರಾ ರೋಹಿ (32) ಬಂಧಿತಳು. 81.800 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ವ್ಯಾನಿಟಿ ಬ್ಯಾಗ್‌ನಿಂದ ನೆಕ್ಲೇಸ್‌ ಕದ್ದಿದ್ದಳು ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣದಿಂದ ಭದ್ರಾವತಿಗೆ ತೆರಳಲು ಮಹಿಳೆಯೊಬ್ಬರು ಬಸ್‌ ಹತ್ತಿದ್ದರು. ಟಿಕೆಟ್‌ … Read more

ಎರಡು ದಿನ ಶಿವಮೊಗ್ಗ ಜಿಲ್ಲೆಯ ಒಂದು ರೈಲು ಸ್ಥಗಿತ, ಒಂದು ರೈಲುಗೆ ಭಾಗಶಃ ಸಂಚಾರ ನಿರ್ಬಂಧ, ಯಾವ ರೈಲು?

Prayanikare-Gamanisi-Indian-Railway-News

SHIVAMOGGA LIVE NEWS | 14 JULY 2024 RAILWAY NEWS : ನಿಟ್ಟೂರು – ಸಂಪಿಗೆ ರೋಡ್‌ ರೈಲ್ವೆ ನಿಲ್ದಾಣಗಳ ಮಧ್ಯೆ ರೈಲ್ವೆ ಕೆಳ ಸೇತುವೆ ಕಾಮಗಾರಿ ಹಿನ್ನೆಲೆ ಜು.18 ಮತ್ತು 25ರಂದು ಹಲವು ರೈಲುಗಳ (Train) ಸಂಚಾರ ಸ್ಥಗಿತ, ಕೆಲವು ರೈಲುಗಳ ಭಾಗಶಃ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ರೈಲುಗಳು ಕೂಡ ಸ್ಥಗಿತಗೊಂಡಿವೆ. ಯಾವೆಲ್ಲ ರೈಲುಗಳು ಸ್ಥಗಿತಗೊಂಡಿವೆ? ರೈಲು ಸಂಖ್ಯೆ 16579 ಯಶವಂತಪುರ – ಶಿವಮೊಗ್ಗ, ರೈಲು ಸಂಖ್ಯೆ 16580 ಶಿವಮೊಗ್ಗ … Read more

ಶಿವಮೊಗ್ಗದಲ್ಲಿ 1.50 ಲಕ್ಷ ರೂ. ಜೊತೆ ಪರಾರಿಯಾಗಿದ್ದಾತ ಅರೆಸ್ಟ್‌, ಏನಿದು ಕೇಸ್?

Police-Jeep-in-Shimoga-city

SHIVAMOGGA LIVE NEWS | 14 JULY 2024 SHIMOGA : ಟ್ರಾನ್ಸ್‌ಪೋರ್ಟ್‌ ಕಚೇರಿ ಮುಂಭಾಗ ನಿಲ್ಲಿಸಿದ್ದ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿ ಹಣ (Money) ಕಳ್ಳತನ ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಬಡಾವಣೆಯ ನರಸಿಂಹಮೂರ್ತಿ ಬಂಧಿತ. ಕಳ್ಳತನ ಆಗಿದ್ದು ಹೇಗೆ? ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್‌ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್‌ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ಸವಾರ್‌ಲೈನ್‌ ರಸ್ತೆಯ ವಿಆರ್‌ಎಲ್‌ ಸಂಸ್ಥೆಯಲ್ಲಿ ಪಾರ್ಸಲ್‌ ಕೊಂಡೊಯ್ಯಲು ಬಂದಿದ್ದರು. ಈ ಸಂದರ್ಭ ನರಸಿಂಹಮೂರ್ತಿ … Read more

ಶಿವಮೊಗ್ಗ ಜಿಲ್ಲೆಗೆ ಇನ್ನು ನಾಲ್ಕು ದಿನ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

rain-in-shimoga-city-near-NCC-Office.

SHIVAMOGGA LIVE NEWS | 14 JULY 2024 RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಬಿರುಸು ಪಡೆದುಕೊಳ್ಳುತ್ತಿದೆ. ಇನ್ನು ನಾಲ್ಕು ದಿನ ಭಾರಿ ಮಳೆಯ ಅಲರ್ಟ್‌ ಪ್ರಕಟಿಸಲಾಗಿದೆ. ಇನ್ನು, ಕಳೆದ 24 ಗಂಟೆಯಲ್ಲಿ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಮಳೆ ಅಬ್ಬರಿಸಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ? ಜುಲೈ 13ರ ಬೆಳಗ್ಗೆ 8.30 ರಿಂದ ಜುಲೈ 14ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಭದ್ರಾವತಿಯಲ್ಲಿ 8.4 ಮಿ.ಮೀ, ಹೊಸನಗರದಲ್ಲಿ 69.4 ಮಿ.ಮೀ, ಸಾಗರದಲ್ಲಿ … Read more

ಶಿವಮೊಗ್ಗ KSRTC ನಿಲ್ದಾಣದಲ್ಲಿ ಕಳ್ಳತನ ಕೇಸ್‌, ಭದ್ರಾವತಿಯ 5 ಮಹಿಳೆಯರು ಅರೆಸ್ಟ್‌

KSRTC-Bus-Stand-Shivamogga

SHIVAMOGGA LIVE NEWS | 14 JULY 2024 SHIMOGA : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟಿದ್ದ ಬಂಗಾರದ ಆಭರಣ (Jewels) ಕಳ್ಳತನ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಸ್‌ ನಿಲ್ದಾಣದಲ್ಲಿನ ಏಳು ಕಳ್ಳತನ ಪ್ರಕರಣಗಳ ಕುರಿತು ಬಾಯಿ ಬಿಟಿದ್ದಾರೆ. ಆರೋಪಿತ ಮಹಿಳೆಯರೆಲ್ಲ ಭದ್ರಾವತಿಯವರು ಬಂಧಿತ ಮಹಿಳೆಯರೆಲ್ಲ ಭದ್ರಾವತಿಯವರು. ಹೊಸಮನೆಯ ಶಾಂತಿ ಅಲಿಯಾಸ್‌ ಕರ್ಕಿ (31), ಹನುಮಂತ ನಗರದ ಮೀನಾಕ್ಷಿ (38), ಸಾವಿತ್ರಿ ಅಲಿಯಾಸ್‌ ಬಾಬಾ (29), … Read more

ತುಂಗಾ ಜಲಾಶಯದ ಒಳ ಹರಿವು ಮತ್ತೆ ಹೆಚ್ಚಳ, ಇವತ್ತು ಎಷ್ಟು ನೀರು ಬರುತ್ತಿದೆ?

TUNGA-DAM-21-CRUST-GATES-OPENED

SHIVAMOGGA LIVE NEWS | 14 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯಕ್ಕೆ 25,166 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಪುನಃ ಮೈದುಂಬಿಕೊಂಡಿದೆ. ಇದನ್ನೂ ಓದಿ … Read more