ಅಡಿಕೆ ಧಾರಣೆ | 14 ಜೂನ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 14 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 40000 46500 ಹೊಸ ಚಾಲಿ 30000 38000 ಕುಮಟ ಮಾರುಕಟ್ಟೆ ಕೋಕ 9000 19199 ಚಿಪ್ಪು 20099 27099 ಹಳೆ ಚಾಲಿ 36099 38099 ಹೊಸ ಚಾಲಿ 32099 35529 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38000 ವೋಲ್ಡ್ ವೆರೈಟಿ … Read more

ಚಲಿಸುತ್ತಿದ್ದ ಲಾರಿಯಲ್ಲಿ ದುರ್ವಾಸನೆ, ಅಡ್ಡಗಟ್ಟಿದ ಯುವಕರಿಗೆ ಕಾದಿತ್ತು ಆಘಾತ, ಕೆಲವೇ ಕ್ಷಣದಲ್ಲಿ ಜನಜಂಗುಳಿ

truck-seized-by-Holehonnuru-police.

SHIVAMOGGA LIVE NEWS | 14 JUNE 2024 HOLEHONNURU : ಸಮೀಪದ ಕೂಡ್ಲಿ ಕ್ರಾಸ್ ಬಳಿ ದನದ ಮಾಂಸದ ತ್ಯಾಜ್ಯ ತುಂಬಿದ ಕ್ಯಾಂಟರ್‌ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (Highway) ವಾಸನೆ ಬರುತ್ತಿರುವುದರಿಂದ ಅನುಮಾನಗೊಂಡು ಬೈಕ್‌ ಸವಾರರು ಲಾರಿಯನ್ನು ತಡೆದು ಪರಿಶೀಲಿಸಿದಾಗ ದನದ ಮಾಂಸದ ತ್ಯಾಜ್ಯ ಇರುವುದು ಗೊತ್ತಾಗಿದೆ. ಕ್ಯಾಂಟರ್‌ ಬೆನ್ನಟ್ಟಿದ ಯುವಕರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಕ್ಯಾಂಟರ್‌ ಲೋಡ್‌ನಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ ಯುವಕರಿಬ್ಬರು … Read more