ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆ ಮಗ್ಗಾನ್ ಆಸ್ಪತ್ರೆಯಲ್ಲಿ ಸಾವು
SHIVAMOGGA LIVE NEWS | 14 MARCH 2023 SHIMOGA : ನಗರದ ಹೊನ್ನಾಳಿ ರಸ್ತೆಯ ಫ್ಲೈ ಓವರ್ (Fly Over) ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆ, ಮೆಗ್ಗಾನ್ ಆಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಆಕೆಗೆ 60 ರಿಂದ 65 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಫ್ಲೈ ಓವರ್ ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯು 4 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ಮೈ … Read more