ತೀರ್ಥಹಳ್ಳಿಯ ಯುವಕನಿಗೆ 5 ವರ್ಷ ಜೈಲು, 50 ಸಾವಿರ ರೂ. ದಂಡ

Shimoga District Court

SHIMOGA NEWS, 14 SEPTEMBER 2024 : ಜಮೀನಿಗೆ ತೆರಳುವ ಜಾಗದ ವಿಚಾರದಲ್ಲಿ ಉಂಟಾದ ಜಗಳದಲ್ಲಿ (Altercation) ವೃದ್ಧರೊಬ್ಬರಿಗೆ ಗುಂಡು ಹಾರಿಸಿ ಗಾಯಗೊಳಿಸಿದ್ದ ವ್ಯಕ್ತಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಜಟ್ಟಿನಮಕ್ಕಿ ಗ್ರಾಮದ ಅಶೋಕ (62) ಶಿಕ್ಷೆಗೆ ಒಳಗಾದವನು. 2018ರ ಏಪ್ರಿಲ್ 23ರಂದು ಜಟ್ಟಿನಮಕ್ಕಿಯ ಕೃಷ್ಣಮೂರ್ತಿ (64) ಮೇಲೆ ಗುಂಡು ಹಾರಿಸಿದ್ದನು. ಕೃಷ್ಣಮೂರ್ತಿ ಅವರ … Read more

ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

Drinking-Water-Tap

SHIMOGA NEWS, 14 SEPTEMBER 2024 : ನಗರದಲ್ಲಿ ಎರಡು ದಿನ ನೀರು (Drinking Water) ಪೂರೈಕೆ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರ ಪಾಲಿಕೆ ವತಿಯಿಂದ ಭೂಗತ ಕೇಬಲ್‌ ಅಳವಡಿಕೆ ಮಾಡಲಾಗಿದೆ. ಇದನ್ನು ಚಾಲನೆಗೊಳಿಸಲಾಗುತ್ತಿದೆ. ಆದ್ದರಿಂದ ಸೆ.18ರಂದು ಘಟಕಕ್ಕೆ ವಿದ್ಯುತ್‌ ವ್ಯತ್ಯಯವಾಗಲಿದೆ. ಹಾಗಾಗಿ ಸೆ.18 ಮತ್ತು 19ರಂದು ಶಿವಮೊಗ್ಗ ನಗರದಲ್ಲಿ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ … Read more

ಅಡಿಕೆ ಧಾರಣೆ | 14 ಸೆಪ್ಟೆಂಬರ್‌ 2024 | ಇವತ್ತು ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 14 SEPTEMBER 2024 : ಸೊರಬ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ. ಸೊರಬ ಮಾರುಕಟ್ಟೆ ಈಡಿ 33199 33199 ಕೋಕ 12100 14100 ಚಾಲಿ 27313 30100 ಚೂರು 10100 10100 ಬಿಳೆ ಗೋಟು 14100 20609 ರಾಶಿ 33199 47899 ಸಿಪ್ಪೆಗೋಟು 14313 14313 ಇದನ್ನೂ ಓದಿ » ಅಡಿಕೆ ಧಾರಣೆ | 9 ಸೆಪ್ಟೆಂಬರ್ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ?

Saffron-Flags-in-Shimoga-city-ahead-of-hindu-mahasabha-ganapathi

SHIMOGA NEWS, 14 SEPTEMBER 2024 : ಸೆ.17ರಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ನಗರದ ವಿವಿಧೆಡೆ ಅಲಂಕಾರ ಕಾರ್ಯ ನಡೆಯುತ್ತಿದೆ. ಸದ್ಯ ಶಿವಮೊಗ್ಗ ಸಿಟಿ ಕೇಸರಿಮಯವಾಗಿದೆ (Saffron). ನಗರದ ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್‌ ಸೇರಿದಂತೆ ಹಲವು ಅಲಂಕಾರ ಮಾಡಲಾಗುತ್ತಿದೆ. ಹಿಂದೂ ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಕಾರ್ಯ ನಡೆಯುತ್ತಿದೆ. ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್‌ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್‌ಗಳನ್ನು ಕಟ್ಟಲಾಗಿದೆ. ಸಹ್ಯಾದ್ರಿ ಕಲೇಜು ಮುಂಭಾಗದಿಂದಲೆ … Read more

70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?

Shimoga District Court

SHIMOGA NEWS, 14 SEPTEMBER 2024 : 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 70 ವರ್ಷದ (Year) ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 2.10 ಲಕ್ಷ ರೂ. ದಂಡ ವಿಧಿಸಿ ಅದೇಶಿಸಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ. ಬಾಲಕಿಗೆ ಪರಿಹಾರ ರೂಪದಲ್ಲಿ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಹಾಗೂ ಸರ್ಕಾರದಿಂದ 2 … Read more