ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಸಂಭ್ರಮ, ಜಿಲ್ಲೆಯಾದ್ಯಂತ ಯಾರೆಲ್ಲ ಧ್ವಜಾರೋಹಣ ಮಾಡಿದರು? ಇಲ್ಲಿದೆ ಡಿಟೇಲ್ಸ್‌

-Independence-day-in-Shimoga-district

SHIMOGA, 15 AUGUST 2024 : 78ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಧ್ವಜಾರೋಹಣ ನೆರವೇರಿಸಲಾಯಿತು. ಎಲ್ಲೆಲ್ಲಿ ಯಾರು ಧ್ವಜಾರೋಹಣ ಮಾಡಿದರು? ಯಾರೆಲ್ಲ ಏನೆಲ್ಲ ಹೇಳಿದರು? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌. ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್‌ ತಾಣಗಳು, ಇಲ್ಲಿದೆ ಲಿಸ್ಟ್‌

ಶಿವಮೊಗ್ಗ ಲೈವ್‌ನಲ್ಲಿ ಇನ್ಮುಂದೆ ಸುದ್ದಿಯಷ್ಟೇ ಅಲ್ಲ, ಹೊಸ ಕಾಲಂಗಳು ಆರಂಭ, ಏನೆಲ್ಲ ಹೊಸತು ಬರಲಿದೆ?

Daily-Special-in-Shivamogga-Live-News

SHIVAMOGGA LIVE SPECIAL | ಶಿವಮೊಗ್ಗ ಜಿಲ್ಲೆಯ ಸುದ್ದಿಯನ್ನು ಜಗತ್ತಿಗೆ ವಿಸ್ತರಿಸಿದ ಹೆಮ್ಮೆ ನಮ್ಮದು. ಲಕ್ಷ ಲಕ್ಷ ಓದುಗರ ಬೆಂಬಲದಿಂದ ಜಿಲ್ಲೆಯ ನಂಬರ್‌ ಒನ್‌ ವೆಬ್‌ಸೈಟ್‌ ಆಗಿ ಬೆಳೆಯಲು ಸಾಧ್ಯವಾಯಿತು. ಶಿವಮೊಗ್ಗದ ಯಾವುದೇ ಪ್ರಮುಖ ಘಟನೆ, ಸಂಗತಿ ಇದ್ದರು ಜನ ಶಿವಮೊಗ್ಗ ಲೈವ್.ಕಾಂ ವೆಬ್‌ಸೈಟ್‌ನತ್ತ ಕಣ್ಣು ಹಾಯಿಸುತ್ತಾರೆ. ಇದು ನಮಗೆ ಹೆಮ್ಮೆಯ ಸಂಗತಿ. ಇಷ್ಟು ಕಾಲ ಸುದ್ದಿಯನ್ನಷ್ಟೆ ನಿಮ್ಮ ಮುಂದಿಡುತ್ತಿದ್ದ ನಾವು, ಇನ್ಮುಂದೆ ಸುದ್ದಿಯಷ್ಟೇ ಅಲ್ಲ ಎಂಬ ಟ್ಯಾಗ್‌ಲೈನ್‌ ಜೊತೆಗೆ ಒಂದಷ್ಟು ವಿಶೇಷತೆಗಳನ್ನು ಒದಗಿಸಲು ಯೋಜಿಸಿದ್ದೇವೆ. ನಮ್ಮೂರು, … Read more

ರಾತ್ರಿ ಮನೆ ಹೊರಗೆ ಕೇಳಿತು ಜೋರು ಶಬ್ದ, ಬಾಗಿಲು ತೆಗೆದ ಮಾಲೀಕನತ್ತ ತೂರಿಬಂತು ಇಟ್ಟಿಗೆ

Crime-News-General-Image

SHIMOGA, 15 AUGUST 2024 : ನಗರದಲ್ಲಿ ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ (Stone Pelting). ಬಾಗಿಲು ತೆಗೆದು ನೋಡಲು ಹೋದಾಗ ವೃದ್ಧನ ಮೇಲೆ ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಶಿವಮೊಗ್ಗದ ಕಾಮಾಕ್ಷಿ ಬೀದಿಯ ರಾಮಣ್ಣ ಎಂಬುವವರ ಮನೆ ಮೇಲೆ ಕಲ್ಲು ತೂರಲಾಗಿದೆ. ಆ.11ರ ರಾತ್ರಿ ರಾಮಣ್ಣ ಅವರು ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ ಇಟ್ಟಿಗೆ ರಾಮಣ್ಣ ಅವರ … Read more

ಶಿವಮೊಗ್ಗದ ಸರ್ಕಾರಿ ಕಚೇರಿಗಳು ಜಗಮಗ, ಸಿಟಿ ಸೆಂಟರ್‌ನಲ್ಲಿ ತ್ರಿವರ್ಣ ಅಲಂಕಾರ, ಎಲ್ಲೆಲ್ಲು ಸ್ವಾತಂತ್ರ್ಯ ಸಂಭ್ರಮ

lighting-for-independece-day-kuvempu-rangamandira-and-dc-office

SHIMOGA, 15 AUGUST 2024 : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಸರ್ಕಾರಿ ಕಚೇರಿಗಳಿಗೆ ವಿದ್ಯುತ್‌ ದೀಪಾಲಂಕಾರ (Lighting) ಮಾಡಲಾಗಿದೆ. ಇವು ಜನರ ಕಣ್ಸೆಳೆಯುತ್ತಿವೆ. ಜಗಮಗಿಸುತ್ತಿವೆ ಕಚೇರಿಗಳು ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ, ತಾಲೂಕು ಕಚೇರಿ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಿಗು ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೇಸರಿ, ಬಿಳಿ, ಹಸಿರು ಬಣ್ಣಗಳಿಂದಲೇ ಕಚೇರಿಗಳನ್ನು ಅಲಂಕರಿಸಲಾಗಿದೆ. ಸಚಿವರಿಂದ ಇವತ್ತು ಧ್ವಜಾರೋಹಣ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಶಿವಮೊಗ್ಗದ ಡಿಎಆರ್‌ … Read more