BREAKING NEWS – ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌, 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಂಪುಟ ನಿರ್ಧಾರ

VIDHANA-SOUDHA-GENERAL-IMAGE.jpg

SHIVAMOGGA LIVE NEWS | 15 JULY 2024 BENGALURU : ಆಗಸ್ಟ್ 1 ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ (Pay Commission) ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 1 ರಿಂದ ಜಾರಿಗೊಳಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ … Read more

BREAKING NEWS – ಶಿವಮೊಗ್ಗ ಸೇರಿ ರಾಜ್ಯದ 5 ಜಿಲ್ಲೆಗಳಿಗೆ ನಾಳೆಯು ರೆಡ್‌ ಅಲರ್ಟ್‌

Rain-at-Shimoga-Kote-Road

SHIVAMOGGA LIVE NEWS | 15 JULY 2024 RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಜು.16ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ರೆಡ್‌ ಅಲರ್ಟ್‌ (Red Alert) ಘೋಷಿಸಿದೆ. ರಾಜ್ಯದ 5 ಜಿಲ್ಲೆಗಳಲ್ಲಿ ನಾಳೆ ರೆಡ್‌ ಅಲರ್ಟ್‌ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ಎಲ್ಲಾ … Read more

BREAKING NEWS – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ ರಜೆ

dc-gurudatta-hegde-IAS-Shimoga

SHIVAMOGGA LIVE NEWS | 15 JULY 2024 SHIMOGA : ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜುಗಳಿಗೆ ಜುಲೈ 16 ರಂದು ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇದನ್ನೂ ಓದಿ ⇓ ತೀರ್ಥಹಳ್ಳಿ ಬೈಪಾಸ್‌ ರಸ್ತೆಯಲ್ಲಿ ಧರೆ ಕುಸಿತ, ವಾಹನ ಸಂಚಾರ ತಾತ್ಕಲಿಕ ಸ್ಥಗಿತ

ತೀರ್ಥಹಳ್ಳಿ ಬೈಪಾಸ್‌ ರಸ್ತೆಯಲ್ಲಿ ಧರೆ ಕುಸಿತ, ವಾಹನ ಸಂಚಾರ ತಾತ್ಕಲಿಕ ಸ್ಥಗಿತ

kuruvalli-balebailu-bypass-road-mud

SHIVAMOGGA LIVE NEWS | 15 JULY 2024 THIRTHAHALLI : ಧರೆ ಕುಸಿದು ಬೈಪಾಸ್‌ ರಸ್ತೆ (Bypass Road) ಮೇಲೆ ಮಣ್ಣು ಬಿದ್ದಿದ್ದರಿಂದ ತಾತ್ಕಾಲಿಕವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ತೀರ್ಥಹಳ್ಳಿಯ ಕುರುವಳ್ಳಿ – ಬಾಳೆಬೈಲು ನಡುವೆ ರಾಷ್ಟ್ರೀಯ ಹೆದ್ದಾರಿ 169ಎ ಬೈಪಾಸ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ವಿಚಾರ ತಿಳಿದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೆಸಿಬಿ ಬಳಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸಿದರು. ಇನ್ನು, ತೀರ್ಥಹಳ್ಳಿಯಲ್ಲಿ ಮಳೆ ಮುಂದುವರೆದಿದ್ದು, ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. … Read more

ಅಡಿಕೆ ಧಾರಣೆ | 15 ಜುಲೈ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 15 JULY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಂದಾಪುರ ಮಾರುಕಟ್ಟೆ ಹೊಸ ಚಾಲಿ 35000 38500 ಕುಮಟ ಮಾರುಕಟ್ಟೆ ಕೋಕ 14019 24599 ಚಿಪ್ಪು 25069 28999 ಫ್ಯಾಕ್ಟರಿ 4599 19200 ಹಳೆ ಚಾಲಿ 36069 39899 ಹೊಸ ಚಾಲಿ 31099 35599 ಕೊಪ್ಪ ಮಾರುಕಟ್ಟೆ ರಾಶಿ 25000 28500 ಚಿತ್ರದುರ್ಗ ಮಾರುಕಟ್ಟೆ ಅಪಿ 49119 49559 ಕೆಂಪುಗೋಟು 28880 … Read more

ಬ್ಯಾಂಕಿಂಗ್‌ ಪರೀಕ್ಷೆ, ಶಿವಮೊಗ್ಗದಲ್ಲಿ ಒಂದು ದಿನದ ಕಾರ್ಯಾಗಾರ, ಹೆಸರು ನೋಂದಾಯಿಸಲು ಅವಕಾಶ, ಇಲ್ಲಿದೆ ಮಾಹಿತಿ

jobs news shivamogga live

SHIVAMOGGA LIVE NEWS | 15 JULY 2024 SHIMOGA : ಬ್ಯಾಂಕಿಂಗ್‌ ಪರೀಕ್ಷೆಯಲ್ಲಿ (Banking Exam) ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಬೇಕು, ಈ ಕ್ಷೇತ್ರದಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಬ್ಯಾಂಕಿಂಗ್‌ ಉದ್ಯೋಗಿಗಳ ಕನ್ನಡ ಕೂಟವು ಶಿವಮೊಗ್ಗದಲ್ಲಿ ಬ್ಯಾಂಕಿಂಗ್‌ ಪರೀಕ್ಷೆ ಮಾಹಿತಿ ಕಾರ್ಯಕ್ರಮ ಆಯೋಜಿಸಿದೆ. ಜು.17ರಂದು ಶಿವಮೊಗ್ಗದ ಎಟಿಎನ್‌ಸಿ ಕಾಲೇಜು ಚಂದನ ಸಭಾಂಗಣದಲ್ಲಿ ಒಂದು ದಿನದ ಜಿಲ್ಲಾಮಟ್ಟದ ಮಾಹಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಬ್ಯಾಂಕಿಂಗ್‌ ಪರೀಕ್ಷೆ ತರಬೇತುದಾರ ಮತ್ತು ಪತ್ರಿಕೆಗಳಲ್ಲಿ ಪರೀಕ್ಷೆ ಲೇಖನ ಬರಹಗಾರ ಆರ್.ಕೆ.ಬಾಲಚಂದ್ರ … Read more

BREAKING NEWS – ಹೊಸನಗರ ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ಒಂದು ದಿನ ರಜೆ

Tahasildhar Rashmi halesh

SHIVAMOGGA LIVE NEWS | 15 JULY 2024 HOSANAGARA : ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜು.16 ರಂದು ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮೀ ಹಾಲೇಶ್‌ ತಿಳಿಸಿದ್ದಾರೆ. ‘ಮಳೆ ಹಿನ್ನೆಲೆ ಒಂದು ದಿನ ರಜೆ ಘೋಷಿಸಲಾಗಿದೆ. ಮಳೆ ಇದೇ ರೀತಿ ಮುಂದುವರೆದರೆ ಮುಂದೆ ಮತ್ತೆ ರಜೆ ಘೋಷಿಸುವ ಕುರಿತು ತೀರ್ಮಾನಿಸಲಾಗುತ್ತದೆ’ ಎಂದು ತಹಶೀಲ್ದಾರ್‌ ರಶ್ಮೀ ಹಾಲೇಶ್‌ ಅವರು … Read more

ಮಳೆಗೆ ಮನೆ ಗೋಡೆ ಕುಸಿತ, ಡೆಂಗ್ಯು ನಿಯಂತ್ರಣಕ್ಕೆ ಆಯುಕ್ತರಿಗೆ ಮನವಿ – ಶಿವಮೊಗ್ಗದ 5 ಫಟಾಫಟ್‌ ನ್ಯೂಸ್‌

150724 Haranahalli house wall collapse Shimoga taluk

SHIVAMOGGA LIVE NEWS | 15 JULY 2024 ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗದ ಈವರೆಗಿನ ಟಾಪ್‌ 10 ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

Shivamogga Live Today News

SHIVAMOGGA LIVE NEWS | 15 JULY 2024 FATAFAT NEWS : ಶಿವಮೊಗ್ಗ ಲೈವ್‌ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿರುವ ಇವತ್ತಿನ 10 ಪ್ರಮುಖ ಸುದ್ದಿಗಳು ಇಲ್ಲಿವೆ. ಕೆಳಗಿರುವ ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಪೂರ್ತಿ ಸುದ್ದಿ ಓದಿ. ಬ್ಯಾಕ್‌ ಬನ್ನಿ. ಬಳಿಕ ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಪೂರ್ತಿ ಸುದ್ದಿ ಓದಿ. ಓದಲು ಇಲ್ಲಿ ಕ್ಲಿಕ್‌ ಮಾಡಿ ಇವತ್ತು ಶಿವಮೊಗ್ಗ ಸೇರಿ ದೇಶದ 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಈಗ ಯಾವ್ಯಾವ ಊರಲ್ಲಿ … Read more

ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, ಡ್ಯಾಮ್‌ಗೆ ಬಂದಷ್ಟು ನೀರು ಹೊರಕ್ಕೆ

TUNGA-DAM-21-CRUST-GATES-OPENED

SHIVAMOGGA LIVE NEWS | 15 JULY 2024 DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು 33,093 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದ್ದು ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇವತ್ತು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ತುಂಗಾ … Read more