ವಿಶೇಷ ಕಾರ್ಯಾಚರಣೆ, ಶಿವಮೊಗ್ಗ ಜಿಲ್ಲೆಯಲ್ಲಿ 99 ವಾಹನಗಳು ವಶಕ್ಕೆ, ಕಾರಣವೇನು?

Shrill-Horns-Vehicles-seized-at-Shimoga-and-Anavatti-in-Soraba

SHIVAMOGGA LIVE | 15 JUNE 2023 SHIMOGA / SORABA : ಕರ್ಕಶ ಶಬ್ದ ಮಾಡುವ ಹಾರನ್‌ ಬಳಕೆ, ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ (Seized) ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ರಿಪೋರ್ಟ್‌ ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ … Read more

ಶಿವಮೊಗ್ಗದಲ್ಲಿ ಯುವಕನ ಕೊಲೆ, ತಲೆಯ ಹಿಂಭಾಗಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ, ಕಾರಣವೇನು?

Iliyas-Nagara-100-Feet-Road-SP-Mithun-Kumar-IPS-Visit

SHIVAMOGGA LIVE | 15 JUNE 2023 ಮಾರಕಾಸ್ತ್ರದಿಂದ (Lethal Weapon) ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಲಿ ವಾಸಿ ಆಸಿಫ್‌ (25) ಹತ್ಯೆಯಾದವನು. ಜಬಿ (25) ಎಂಬಾತ ಕೊಲೆ ಮಾಡಿದವನು. ಇಲಿಯಾಸ್‌ ನಗರದ 100 ಅಡಿ ರಸ್ತೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಇದನ್ನೂ ಓದಿ – ಹಣಗೆರೆ ಕಟ್ಟೆಯಲ್ಲಿ ಪೊಲೀಸ್‌ ಇಲಾಖೆ ಮಹತ್ವದ ಸಭೆ, … Read more