ಮುಂಗಾರು ಮಳೆ ಪ್ರವೇಶದ ದಿನಾಂಕ ಪ್ರಕಟಿಸಿದ ಹವಾಮಾನ ಇಲಾಖೆ, ರೈತರಿಗೆ ನೆಮ್ಮದಿ

Rain-General-Image-youth-With-an-Umbrella

SHIVAMOGGA LIVE NEWS | 15 MAY 2024 RAINFALL : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಉತ್ತಮವಾಗಿದೆ. ಈ ಮಧ್ಯೆ ಪ್ರಸಕ್ತ ಸಾಲಿನ ಮುಂಗಾರು (Monsoon) ಮಾರುತ ಜೂ. 1ರಂದೇ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕೇರಳಕ್ಕೆ ಪ್ರವೇಶಿಸಲಿದೆ ಮೇ 19ರಂದು ನೈಋತ್ಯ ಮುಂಗಾರು ಮಾರುತ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಆಗ್ನೆಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್ 1ರ ವೇಳೆಗೆ … Read more

ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಗಾಡಿಕೊಪ್ಪ, ಗೋಪಾಳದ ಇಬ್ಬರು ಯುವಕರು ಅರೆಸ್ಟ್‌

Police-raid-at-anupinakatte-in-Shimoga

SHIVAMOGGA LIVE NEWS | 15 MAY 2024 SHIMOGA : ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ (Raid) ನಡೆಸಿದ ಸಿ.ಇ.ಎನ್.ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 75 ಸಾವಿರ ರೂ. ಮೌಲ್ಯದ 715 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿಗಿಳಿದ ಜೆಡಿಎಸ್‌ ಕಾರ್ಯಕರ್ತರು, ಸಿಬಿಐ ತನಿಖೆಗೆ ಪಟ್ಟು, ಡಿಕೆಶಿ ವಿರುದ್ಧ ಸಿಟ್ಟು ಗಾಡಿಕೊಪ್ಪದ ಮೋಹನ್‌ (29) ಮತ್ತು ಗೋಪಾಳದ ಮಿಥುನ್‌ (19) ಬಂಧಿತರು. ಅನುಪಿನಕಟ್ಟೆ … Read more

ಶಿವಮೊಗ್ಗದಲ್ಲಿ ಬೀದಿಗಿಳಿದ ಜೆಡಿಎಸ್‌ ಕಾರ್ಯಕರ್ತರು, ಸಿಬಿಐ ತನಿಖೆಗೆ ಪಟ್ಟು, ಡಿಕೆಶಿ ವಿರುದ್ಧ ಸಿಟ್ಟು

JDS-held-protest-in-Shimoga-againt-pen-drive-case.

SHIVAMOGGA LIVE NEWS | 15 MAY 2024 SHIMOGA : ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಪೆನ್‌ಡ್ರೈವ್‌ (Pen Drive) ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್‌ ವತಿಯಿಂದ ಶಿವಮೊಗ್ಗದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಯಾರೆಲ್ಲ ಏನೇನು ಹೇಳಿದರು? ಶಾರದಾ ಪೂರ್ಯಾನಾಯ್ಕ್‌, ಶಾಸಕಿ ‘ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಎಸ್ಐಟಿ ಮೇಲೆ ನಂಬಿಕೆ … Read more

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 15 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 14089 26089 ಚಿಪ್ಪು 27019 30500 ಫ್ಯಾಕ್ಟರಿ 11509 21249 ಹಳೆ ಚಾಲಿ 38599 40509 ಹೊಸ ಚಾಲಿ 34999 37399 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38000 ವೋಲ್ಡ್ ವೆರೈಟಿ 38000 46500 ಶಿವಮೊಗ್ಗ ಮಾರುಕಟ್ಟೆ ಗೊರಬಲು 16161 38166 … Read more

ಸದ್ಯದಲ್ಲೇ ಬದಲಾಗುತ್ತಿದೆ ವಾಟ್ಸಪ್‌, ಏನೆಲ್ಲ ಚೇಂಜಸ್‌ ಕಾಣಿಸಲಿದೆ? ಇಲ್ಲಿದೆ ರಿಪೋರ್ಟ್‌

whatsapp-feature-news-thumbnail.webp

SHIVAMOGGA LIVE NEWS | 15 MAY 2024 WHATSAPP UPDATE : ಮತ್ತಷ್ಟು ಹೊಸ ಫೀಚರ್‌ಗಳು ಮತ್ತು ಬಳಕೆದಾರರ ಸ್ನೇಹಿಯಾಗಲು ವಾಟ್ಸಪ್‌ನ ಲುಕ್‌ ಅಂಡ್‌ ಫೀಲ್‌ನಲ್ಲಿ ಹಲವು ಮಹತ್ವದ ಬದಲಾವಣೆ (New Layout) ಮಾಡಲಾಗಿದೆ. ಸದ್ಯದಲ್ಲೇ ಹೊಸ ಅಪ್‌ಡೇಟ್‌ ಎಲ್ಲ ವಾಟ್ಸಪ್‌ನಲ್ಲಿ ಕಾಣಿಸಲಿದೆ. ಹೇಗಿರುತ್ತೆ ಹೊಸ ಲುಕ್‌? ಹೊಸತನ, ಸುಲಭ ಬಳಕೆಯ ಗುರಿಯೊಂದಿಗೆ ಹೊಸ ಲುಕ್‌ ರೆಡಿ ಮಾಡಲಾಗಿದೆ ಎಂದು ವಾಟ್ಸಪ್‌ ಸಂಸ್ಥೆ ತಿಳಿಸಿದೆ. ಬಳಕೆದಾರರಿಗೆ ಉತ್ತಮ ಫೀಲ್‌ ನೀಡಲು ಹಸಿರು ಬಣ್ಣದ ಲೇಔಟ್‌ ಸಿದ್ದಪಡಿಸಲಾಗಿದೆ. … Read more

ಪರಿಚಿತ ಅಂತಾ ಗಾಡಿ ನಿಲ್ಲಿಸಿ ಮಾತಾಡಿದ್ದೆ ತಪ್ಪಾಯ್ತಾ? ಸಿಸಿಟಿವಿ ಚೆಕ್‌ ಮಾಡಿದಾಗ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 15 MAY 2024 SHIMOGA : ಗೂಡ್ಸ್‌ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿ ಇಟ್ಟಿದ್ದ 1.50 ಲಕ್ಷ ರೂ. ಹಣವನ್ನು (Money) ವ್ಯಕ್ತಿಯೊಬ್ಬ ಕಳ್ಳತನ ಮಾಡಿದ್ದಾನೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಸವಾರ್‌ಲೈನ್‌ ರಸ್ತೆಯಲ್ಲಿರುವ ವಿಆರ್‌ಎಲ್‌ ಕಚೇರಿ ಆವರಣದಲ್ಲಿ ಘಟನೆ ಸಂಭವಿಸಿದೆ. ಪರಿಚಿತ ಅಂತಾ ಮಾತಾಡಿಸಿದ್ದೆ ತಪ್ಪಾಯ್ತಾ? ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್‌ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್‌ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ವಿಆರ್‌ಎಲ್‌ ಸಂಸ್ಥೆಯಲ್ಲಿ ಪಾರ್ಸಲ್‌ ಕೊಂಡೊಯ್ಯಲು ಬಂದಿದ್ದರು. … Read more

ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ‘ಅಮೃತಧಾರೆ’ ಆರಂಭ, ಏನಿದು? ಉದ್ದೇಶವೇನು?

Mc-Gann-Hospital-Shimoga

SHIVAMOGGA LIVE NEWS | 15 MAY 2024 SHIMOGA : ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ತಾಯಿ ಎದೆ ಹಾಲು (Mothers Milk) ಸಂಗ್ರಹಣೆ ಮತ್ತು ವಿತರಣೆ ಕೇಂದ್ರ ‘ಅಮೃತಧಾರೆ’ಯನ್ನು ಸಿಮ್ಸ್ ನಿರ್ದೇಶಕ ಡಾ. ವಿ.ವಿರೂಪಾಕ್ಷ ಮಂಗಳವಾರ ಉದ್ಘಾಟಿಸಿದರು. ಎಲ್ಲಾ ಆರೋಗ್ಯವಂತ ತಾಯಿಯಂದಿರು ತಮ್ಮ ಮಗುವಿಗೆ ಉಣಿಸಿ ಹೆಚ್ಚಾದ ಎದೆ ಹಾಲನ್ನು ಅಮೃತಧಾರೆ ಎದೆಹಾಲು ಸಂಗ್ರಹ ಕೇಂದ್ರಕ್ಕೆ ದಾನ ನೀಡಬಹುದಾಗಿದೆ. ಇದನ್ನು … Read more

ಟ್ರಾಕ್ಟರ್‌ ಪಣಕ್ಕಿಟ್ಟು ಮತ್ತೊಬ್ಬ ರೈತನ ಓಪನ್‌ ಚಾಲೆಂಜ್‌

Tractor-Betting-by-jamindhar-manjunath

SHIVAMOGGA LIVE NEWS | 15 MAY 2024 SHIKARIPURA : ಲೋಕಸಭೆ ಚುನಾವಣೆ ಮತ ಎಣಿಕೆಗೆ 20 ದಿನ ಬಾಕಿ ಇದೆ. ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ಬೆಟ್ಟಿಂಗ್‌ ಜೋರಾಗಿದೆ. ಈಚೆಗೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಟ್ರಾಕ್ಟರ್‌ (Tractor challenge) ಪಣಕ್ಕಿಟ್ಟಿದ್ದರು. ಶಿಕಾರಿಪುರದ ಜಮೀನ್ದಾರ್‌ ಮಂಜುನಾಥ್‌ ಎಂಬುವವರು ಸವಾಲು ಸ್ವೀಕರಿಸಿದ್ದಾರೆ. ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆ. ಶಿಕಾರಿಪುರದ ಹುಚ್ಚರಾಯಸ್ವಾಮಿ … Read more

ಶಿವಮೊಗ್ಗದಲ್ಲಿ ಇವತ್ತು ಚುದುರಿದಂತೆ ಮಳೆ, ತಾಪಮಾನ ಎಷ್ಟಿರುತ್ತೆ?

WEATHER-REPORT-GENERAL-IMAGE.webp

SHIVAMOGGA LIVE NEWS | 15 MAY 2024 WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯಾಗಿದ್ದು ವಾತಾವರಣ ಸ್ವಲ್ಪ ತಂಪಾಗಿದೆ. ಆದರೆ ತಾಪಮಾನ ತೀರ ಇಳಿಕೆಯಾಗಿಲ್ಲ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇನ್ನು, ಅಲ್ಲಲ್ಲಿ ಇವತ್ತು ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಬೆಳಗ್ಗೆ 7 ಗಂಟೆಗೆ 24.3 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಳಗ್ಗೆ 10ಕ್ಕೆ 30.7 ಡಿಗ್ರಿ, … Read more