ಶಿವಮೊಗ್ಗದಲ್ಲಿ ವಿಜಯೇಂದ್ರ, ಸರ್ಕಾರದ ವಿರುದ್ಧ 4 ಪಾಯಿಂಟ್ ಆರೋಪ, ಏನದು?
SHIVAMOGGA LIVE NEWS | 16 AUGUST 2023 SHIMOGA : ಮೂರು ತಿಂಗಳಲ್ಲಿಯೆ ಸರ್ಕಾರದ ವರ್ಚಸ್ಸು ಕಡಿಮೆಯಾಗಿದೆ. ಅನೇಕ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಗ್ಯಾರಂಟಿ (Guarantee Scheme) ಯೋಜನೆಗಳ ಅಬ್ಬರದ ಪ್ರಚಾರದ ಮಧ್ಯೆ ಸರ್ಕಾರ ನಡೆಯುತ್ತಿದೆ. ಈ ಯೋಜನೆಗಳಿಗಾಗಿ ಮತ ನೀಡಿದ್ದ ಜನರು ಈಗ ತಾವು ಯಾಮಾರಿದ್ದೇವೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವರ್ಚಸ್ಸು ಇಷ್ಟು ಬೇಗ … Read more