ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ

Paddy-Sapplings-at-Santekaduru-in-Shimoga.

SHIVAMOGGA LIVE NEWS | 16 AUGUST 2023 SHIMOGA : ಮಳೆ (Rain) ಕೈಕೊಟ್ಟಿರುವುದರಿಂದ ಜಿಲ್ಲೆಯಾದ್ಯಂತ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ ಲೋಡ್‌ ಶೆಡ್ಡಿಂಗ್‌ (Load Shedding) ಆರಂಭವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಾರಿ ಮುಂಗಾರು ವಿಳಂಬವಾದರು ಜುಲೈ ತಿಂಗಳಲ್ಲಿ ಬಿರುಸು ಪಡೆದಿತ್ತು. ಇದನ್ನು ನಂಬಿ ಕೃಷಿ ಚಟುವಟಿಕೆ ಆರಂಭಿಸಿದ್ದ ರೈತರು (Farmers) ಈಗ ಮಳೆಯಿಲ್ಲದೆ ಹೈರಾಣಾಗಿದ್ದಾರೆ. ಭತ್ತ (Paddy) ನಾಟಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬರುವ ಮೊದಲೆ ಮೆಕ್ಕೆ ಜೋಳ … Read more