ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ಸಿಗ್ನಲ್‌ ಲೈಟ್‌

Signal-at-Usha-Nursing-home-circle.

ಶಿವಮೊಗ್ಗ: ಸಂಚಾರ ದಟ್ಟಣೆ ಉಂಟಾಗುತ್ತಿದ್ದ ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ತಾತ್ಕಾಲಿಕ ಸಿಗ್ನಲ್‌ ಲೈಟ್‌ ಅಳವಡಿಸಲಾದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಇಂದು ಸಿಗ್ನಲ್‌ ಲೈಟ್‌ (Signal Light) ಉದ್ಘಾಟಿಸಿದರು. ಉಷಾ ನರ್ಸಿಂಗ್‌ ಹೋಂ ಸರ್ಕಲ್‌ನಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ನಾಲ್ಕು ರಸ್ತೆಗಳು ಕೂಡುವುದರಿಂದ ಇಲ್ಲಿ ಸಂಚಾರ ದಟ್ಟಣೆ ಉಂಟಾಗುತಿತ್ತು. ಇದೇ ಕಾರಣಕ್ಕೆ ಈ ಸರ್ಕಲ್‌ನಲ್ಲಿ ಸಿಗ್ನಲ್‌ ಅಳವಡಿಸುವಂತೆ ಎಂಬ ಒತ್ತಾಯವಿತ್ತು. ಇದನ್ನೂ ಓದಿ » ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅಡಿಕೆ ಧಾರಣೆ | 16 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು ಶಿವಮೊಗ್ಗ ಮಾರುಕಟ್ಟೆ ಗೊರಬಲು 15500 30700 ಬೆಟ್ಟೆ 50400 60310 ರಾಶಿ 46099 57899 ಸರಕು 40100 61599

ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Shimoga-News-update

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು  ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ (Applications) ಆಹ್ವಾನಿಸಿದೆ. ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ತಗ್ಗಿದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

Rainfall-in-Shimoga-city.

ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತು ಮಳೆ ಪ್ರಮಾಣ ಕಡಿಮೆಯಾಗಿದೆ. ಶಿವಮೊಗ್ಗ ತಾಲೂಕು ಹೊರತು ಉಳಿದೆಡೆ ಸಾಧಾರಣ ಮಳೆಯಾಗುತ್ತಿದೆ (Rainfall Report). ಇನ್ನು, ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 13.64 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು ಜು.15ರ ಬೆಳಗ್ಗೆ 8.30 ರಿಂದ ಜು.16ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 4.10 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 3.90 ಮಿ.ಮೀ, ತೀರ್ಥಹಳ್ಳಿ 22.70 ಮಿ.ಮೀ, ಸಾಗರ 21.60 … Read more

ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಕೈ ಕೈ ಮಿಲಾಯಿಸದ ಸ್ನೇಹಿತರು, ಬಿಯರ್‌ ಬಾಟಲಿಯಿಂದ ಒಬ್ಬನ ತಲೆಗೆ ಏಟು

Police-Jeep-in-Shimoga-city

ಶಿವಮೊಗ್ಗ: ಕ್ಷುಲಕ ಕಾರಣಕ್ಕೆ ಬಾರ್‌ ಅಂಡ್‌ ರೆಸ್ಟೋರೆಂಟ್‌ ಒಂದರಲ್ಲಿ ಸ್ನೇಹಿತರ ಮಧ್ಯೆ ಗಲಾಟೆಯಾಗಿ ಒಬ್ಬಾತನ ತಲೆಗೆ ಬಿಯರ್‌ ಬಾಟಲಿಯಿಂದ (Bottle) ಹೊಡೆಯಲಾಗಿದೆ. ಗಂಭೀರ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯ್‌ ಎಂಬಾತನಿಗೆ ಗಾಯವಾಗಿದೆ. ಆತನ ಸ್ನೇಹಿತರಾದ ಮಾರುತಿ ಮತ್ತು ರವಿಕುಮಾರ್‌ ಎಂಬುವವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕುಡಿಯುಲು ಕುಳಿತರ ಮಧ್ಯೆ ಗಲಾಟೆ ವಿಜಯ್‌, ಮಾರುತಿ, ರವಿಕುಮಾರ್‌ ಅವರು ಸ್ನೇಹಿತರೊಂದಿಗೆ ಸೋಮಿನಕೊಪ್ಪದ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸಲು ತೆರಳಿದ್ದರು. ಈ ಸಂದರ್ಭ … Read more

ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು

Hundi-Theft-at-temple.webp

ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಹುಂಡಿ ಒಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ತಾಲೂಕು ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಸ್ಥಾನದಲ್ಲಿ ಜುಲೈ 12ರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಸುಮಾರು ₹60,000 ಕಾಣಿಕೆ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನಲ್ಲಿ ಏನಿದೆ? ಜು.12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿಕೊಂಡು ಹೋಗಿದ್ದರು. ಜು.13ರಂದು … Read more

ಮೇಗರವಳ್ಳಿಯಲ್ಲಿ ಮಂಗಳೂರು ಎಕ್ಸ್‌ಪ್ರೆಸ್‌ ಬಸ್ಸು, ಗೂಡ್ಸ್‌ ವಾಹನ ಮುಖಾಮುಖಿ ಡಿಕ್ಕಿ

Mangalore-Bus-and-goods-vehicle-mishap-at-megaravalli

ತೀರ್ಥಹಳ್ಳಿ: ಗೂಡ್ಸ್‌ ವಾಹನ ಮತ್ತು ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿಯಾಗಿದೆ. ಗೂಡ್ಸ್‌ ವಾಹನದ ಚಾಲಕ ಗಾಯಗೊಂಡಿದ್ದಾನೆ. (Mishap) ಇದನ್ನೂ ಓದಿ » ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ತೀರ್ಥಹಳ್ಳಿಯಿಂದ ಮಂಗಳೂರಿಗೆ ತೆರಳುತಿತ್ತು. ಘಟನೆಯಲ್ಲಿ ಬಸ್ಸು ಮತ್ತು ಗೂಡ್ಸ್‌ ವಾಹನದ ಮುಂಭಾಗ ಜಖಂಗೊಂಡಿವೆ. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ

Bugilu-book-released-in-Shimoga

ಶಿವಮೊಗ್ಗ: ರಾಷ್ಟ್ರೋತ್ಥಾನ ಬಳಗದಿಂದ ಇಲ್ಲಿನ ದ್ವಾರಕಾ ಕನ್ವೆನ್ಷನ್ ಹಾಲ್‌ನಲ್ಲಿ, ದೇಶಕ್ಕೆ ಹೇರಿದ್ದ ತುರ್ತು ಪರಿಸ್ಥಿತಿಗೆ 50 ವರ್ಷದ ಸ್ಮರಣೆ ಹಾಗೂ ಮರುಮುದ್ರಿತ ‘ಭುಗಿಲು’ ಪುಸ್ತಕವನ್ನು (Book) ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಹೆಚ್‌.ಶಂಕರಮೂರ್ತಿ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ ರಾಷ್ಟ್ರೋತ್ಥಾನ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸುಧೀಂದ್ರ ಮಾತನಾಡಿದರು. ಆರ್‌ಎಸ್‌ಎಸ್ ಪ್ರಮುಖ ಪಟ್ಟಾಭಿರಾಮ್, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಜೆಡಿಎಸ್ … Read more

ಹೊಸನಗರ ತಾಲೂಕಿನ ಹಲವೆಡೆ ಮತ್ತೆ ಜೋರಾದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-in-Shimoga-city-Kuvempu-Road

ಹೊಸನಗರ: ತಾಲೂಕಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಇದರಿಂದ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. (Rainfall Report) ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ವ್ಯಾಪ್ತಿಯಲ್ಲಿ 107 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 79 ಮಿ.ಮೀ, ಹುಲಿಕಲ್‌ನಲ್ಲಿ 87 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 82 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 35 ಮಿ.ಮೀ, ಸಾವೇಹಕ್ಲುವಿನಲ್ಲಿ 46 ಮಿ.ಮೀ ಮಳೆಯಾಗಿದೆ. ಒಳ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತಷ್ಟು ತಂಪಾಯ್ತು ವಾತಾವರಣ, ಇವತ್ತೆ ಹೇಗಿರುತ್ತೆ ಮಳೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಇದರಿಂದ ವಾತಾವರಣ ಮತ್ತಷ್ಟು ತಂಪಾಗಿದೆ. ಇಂದು ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather Report) ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more