ಸಾಗರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

SAGARA-NEWS-UPDATE

ಶಿವಮೊಗ್ಗ: ಸಾಗರ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ (Scholarship) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ ವಿದ್ಯಾರ್ಥಿಗಳು http://swd.karnataka.gov.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿಯನ್ನು ತಮ್ಮ ಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08183-229402 /9480843192 … Read more

ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು, ಬಡ್ಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Shimoga-News-update

ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಮೀಣ ಪ್ರದೇಶದ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ (Applications) ಆಹ್ವಾನಿಸಿದೆ. ಆಸಕ್ತರು https://shimoga.nic.in ರಲ್ಲಿ ಆಗಸ್ಟ್‌ 17ರ ಒಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ಹೆಚ್ಚಿನ … Read more

ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?

Online-Fraud-Case-image

ಶಿವಮೊಗ್ಗ: ಗೂಗಲ್‌ನಲ್ಲಿ ಹೊಟೇಲ್‌ಗಳಿಗೆ ರಿವ್ಯು (Review) ಬರೆದರೆ ಹಣ ಸಂಪಾದಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಯುವಕನಿಗೆ ₹25.92 ಲಕ್ಷ ವಂಚಿಸಲಾಗಿದೆ. ಟೆಲಿಗ್ರಾಂ ಗ್ರೂಪ್‌ ಒಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವ್ಯು ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಸಿಲಾಗಿತ್ತು. ರಿವ್ಯು ಬರೆಯಲು ಸೇರಿದಂತೆ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂನ್‌ 11 ರಿಂದ ಜುಲೈ 8ರವರೆಗೆ ಯುವಕ ತನ್ನ ಖಾತೆಯಿಂದ ₹25.92 ಲಕ್ಷ ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾನೆ. ಇದನ್ನೂ ಓದಿ … Read more

ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ -6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜು.17 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, … Read more

ತೀವ್ರ ಅನಾರೋಗ್ಯ, ಆನಂದಪುರ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ill-health-sslc-student-breathed-last.

ತ್ಯಾಗರ್ತಿ: ಆನಂದಪುರದ ಕೆಪಿಎಸ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ (Student) ಐಶ್ವರ್ಯ (15) ಅನಾರೋಗ್ಯದ ಕಾರಣ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ » ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಸಾವು ಕಳೆದ 20 ದಿನಗಳಿಂದ ಐಶ್ವರ್ಯ ಅನಾರೋಗ್ಯದಿಂದ ಬಳಲತ್ತಿದ್ದಳು. ಎರಡು ದಿನದ ಹಿಂದೆ ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದಿದ್ದಾಳೆ. ಐಶ್ವರ್ಯ ಮಲಂದೂರು ಗ್ರಾಮದ ಬಡ ಕುಟುಂಬದ ಹಿನ್ನೆಲೆಯ ಹುಡುಗಿ. ಬಾಲಕಿ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾಳೆ.

ಗ್ರಾಮ ಪಂಚಾಯಿತಿ ಪಿಡಿಒ ವರ್ಗಾವಣೆಗೆ ಒತ್ತಾಯ, ಸಾಗರ ತಾಲೂಕು ಪಂಚಾಯಿತಿಗೆ ಮನವಿ

Memorandum-to-taluk-panchayat-EO-to-transfer-PDO

ಸಾಗರ: ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ವರ್ಗಾಸುವಂತೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಗುರುಕೃಷ್ಣ ಶೆಣೈ ಅವರಿಗೆ ಮನವಿ (Memorandum) ಸಲ್ಲಿಸಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛಗೊಳಿಸಿಲ್ಲ. ಇದರಿಂದ ಮಳೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಕಸ ವಿಲೇವಾರಿ ವಾಹನ ಇದ್ದರು ನಿರ್ವಹಣೆ ಮಾಡುತ್ತಿಲ್ಲ. ಆಸ್ಪತ್ರೆ ರಸ್ತೆ ಗುಂಡಿಮಯವಾಗಿದೆ. … Read more

ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ

linganamakki-dam-back-water

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು ಕರ್ನಾಟಕ ವಿದ್ಯುತ್‌ ನಿಗಮ ಎಚ್ಚರಿಕೆ (Warning) ನೀಡಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಮಂಗಳವಾರ ಜಲಾಶಯದ ನೀರಿನ ಮಟ್ಟ 1801.10 ಅಡಿಗೆ ತಲುಪಿತ್ತು. ಅಲ್ಲದೆ 32 ಸಾವಿರ ಕ್ಯೂಸೆಕ್‌ ಒಳ ಹರಿವು ಕೂಡ ಇತ್ತು. ಇದೇ ರೀತಿ ಒಳ ಹರಿವು ಮುಂದುವರೆದರೆ ಜಲಾಶಯದ ನೀರಿನ … Read more

ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಸಾವು

Areca-Farm-Adike-tota-in-Shimoga

ಹೊಳೆಹೊನ್ನೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ (snake) ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಹೊತ್ತಿಗೆ ಆತ ಕೊನೆಯುಸಿರೆಳೆದಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ » ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು ಆಗರದಹಳ್ಳಿ ಗ್ರಾಮದ ನಿಂಗರಾಜು (33) ಮೃತ ದುರ್ದೈವಿ. ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುವಾಗ ನಿಂಗರಾಜುಗೆ ಹಾವು ಕಚ್ಚಿತ್ತು. ಕೂಡಲೆ ಆತ ಕೂಗಿಕೊಂಡಿದ್ದ. ಅಲ್ಲೇ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಆತನ ಮಾವ ಸ್ಥಳಕ್ಕೆ ಬಂದಿದ್ದು, ವಿಚಾರ ಗೊತ್ತಾಗಿದೆ. ಕೂಡಲೆ … Read more

ಭದ್ರಾವತಿಯ ನಿವೃತ್ತ ಉದ್ಯೋಗಿಯ ಮೊಬೈಲ್‌ಗೆ ಬಂತು ಎರಡು SMS, ತೆರದು ನೋಡಿದಾಗ ಕಾದಿತ್ತು ಆಘಾತ

SMS-Fraud-Shimoga-CEN-Police-Station.

ಭದ್ರಾವತಿ: ನಿವೃತ್ತ ಉದ್ಯೋಗಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅವರಿಗೆ ತಿಳಿಯದ ಹಾಗೆ ₹5.70 ಲಕ್ಷ ಹಣ ಆನ್‌ಲೈನ್‌ನಲ್ಲಿ (Online) ವರ್ಗಾವಣೆಯಾಗಿದೆ. ವಿಚಲಿತರಾದ ನಿವೃತ್ತ ಉದ್ಯೋಗಿ ಬ್ಯಾಂಕ್‌ಗೆ ತೆರಳಿ ಪರಿಶೀಲಿಸಿದಾಗ ಮೊಬೈಲ್‌ ಆಪ್‌ ಅನ್ನು ಹ್ಯಾಕ್‌ ಮಾಡಿರುವುದು ಗೊತ್ತಾಗಿದೆ. ಇದನ್ನೂ ಓದಿ » ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು ಭದ್ರಾವತಿಯ ನಿವೃತ್ತ ಉದ್ಯೋಗಿಯ (ಹೆಸರು ಗೌಪ್ಯ) ಮೊಬೈಲ್‌ಗೆ ಬ್ಯಾಂಕ್‌ನಿಂದ ಎರಡು ಎಸ್‌ಎಂಎಸ್‌ ಬಂದಿತ್ತು. ಅದನ್ನು ತೆರೆದು ನೋಡಿದಾಗ ₹5.70 ಲಕ್ಷ ಹಣ ಕಡಿತವಾಗಿರುವುದು ಗೊತ್ತಾಗಿದೆ. ಕೂಡಲೆ … Read more

ದಿನ ಭವಿಷ್ಯ | 16 ಜುಲೈ 2025| ಇವತ್ತು ಈ ರಾಶಿಗೆ ಆರೋಗ್ಯದಲ್ಲಿ ಚೇತರಿಕೆ, ಉಳಿದ ರಾಶಿಗಳಿಗೆ ಹೇಗಿದೆ?

DINA-BHAVISHYA

DINA BHAVISHYA ♦ ಮೇಷ :  ಈದಿನ ನೆಮ್ಮದಿ ನಿಮ್ಮದು. ಹಣಕಾಸಿನ ಸ್ಥಿತಿ ಚುರುಕು. ಆರೋಗ್ಯ ಸ್ಥಿರ. ಆದರೆ ಅಧಿಕ ಖರ್ಚು. ನಾಗನ ಪೂಜೆ ಮಾಡಿಸಿ. ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ ♦ ವೃಷಭ : ನಿಮ್ಮ ದಿನ ಅನುಕೂಲಕರವು – ಅನಾನುಕೂಲವೂ ಆಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ. ಆರೋಗ್ಯ ಚೇತರಿಕೆ. ಉದ್ಯೋಗದಲ್ಲಿ ಉತ್ತಮ. ದೇವಿಗೆ 16 ನಮಸ್ಕಾರ ಮಾಡಿ. ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು ಇದನ್ನೂ ಓದಿ … Read more