4 ದಿನ ಬೀರೂರಿನಲ್ಲಿ ಮೈಸೂರು ತಾಳಗುಪ್ಪ ರೈಲು 65 ನಿಮಿಷ ನಿಲುಗಡೆ

Train engine and boggies

SHIVAMOGGA LIVE NEWS | 11 ಮಾರ್ಚ್ 2022 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು 65 ನಿಮಿಷ ಬೀರೂರಿನಲ್ಲಿ ನಿಯಂತ್ರಿಸಲಾಗುತ್ತದೆ. ಮಾರ್ಚ್ ತಿಂಗಳಲ್ಲಿ ನಾಲ್ಕು ದಿನ ಹೀಗೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು ಮಾರ್ಚ್ 10, ಮಾರ್ಚ್ 13, ಮಾರ್ಚ್ 15 ಮತ್ತು ಮಾರ್ಚ್ 17ರಂದು ನಿಯಂತ್ರಿಸಲಾಗುತ್ತದೆ. ಬೀರೂರು ಜಂಕ್ಷನ್’ನಲ್ಲಿ 65 ನಿಮಿಷ ರೈಲು ನಿಲುಗಡೆಯಾಗಲಿದೆ. ಆನಂತರ ಪ್ರಯಾಣ … Read more

ರೈಲ್ವೆ ಬೋಗಿಯಲ್ಲಿ ಮಹಿಳೆ ‘ಆತ್ಮಹತ್ಯೆ ಯತ್ನ’ ಪ್ರಕರಣಕ್ಕೆ ಟ್ವಿಸ್ಟ್, ವಿಡಿಯೋ ವೈರಲ್

110122 Alleged Suicide Attempt at Talaguppa Train

ಶಿವಮೊಗ್ಗದ ಲೈವ್.ಕಾಂ | TALAGUPPA NEWS | 11 ಜನವರಿ 2022 ಬೆಂಗಳೂರಿನಿಂದ ರೈಲಿನಲ್ಲಿ ಬಂದಿದ್ದ ಮಹಿಳೆಯೊಬ್ಬರು ನಿಲ್ದಾಣದಲ್ಲಿ ನಿಂತಿದ್ದ ರೈಲು ಬೋಗಿಯಲ್ಲೇ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾಳೆ ಎಂದು ತಿಳಿದು, ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್ ಆಗಿತ್ತು. ಕೊನೆಗೆ ರೈಲ್ವೆ ಪೊಲೀಸರು ನಡೆಸಿದ ವಿಚಾರಣೆ ವೇಳೆ ಅಸಲಿ ಕಥೆ ಹೊರಬಿದ್ದಿದೆ. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗೆ ಘಟನೆ ಸಂಭವಿಸಿದೆ. ಹೊನ್ನಾಳಿ ಮೂಲದ ನಿವೇದಿತಾ ಬೆಂಗಳೂರಿನಿಂದ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿನಲ್ಲಿ ಆಗಮಿಸಿದ್ದರು. … Read more