ಶಿವಮೊಗ್ಗ – ಕುಂಸಿ ಮಧ್ಯೆ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ
SHIVAMOGGA LIVE NEWS | SHIMOGA | 17 ಏಪ್ರಿಲ್ 2022 ಶಿವಮೊಗ್ಗ – ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಮೃತದೇಹ ಪತ್ತೆಯಾಗಿದೆ. ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್, ಎಡಗಾಲಿನಲ್ಲಿ ಕಪ್ಪು ಬಣ್ಣದ ದಾರ … Read more