ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಆರೋಗ್ಯ ಶಿಬಿರ, ಜನರಿಗೆ ಉಚಿತ ತಪಾಸಣೆ
SHIVAMOGGA LIVE NEWS | 18 DECEMBER 2022 ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬದ (sonia gandhi birthday) ಅಂಗವಾಗಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಸೈನ್ಸ್ ಮೈದಾನದ ಸರ್ಕಾರಿ ಕಾಲೇಜಿನಲ್ಲಿ ವಿವಿಧ ಆಸ್ಪತ್ರೆಯ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು. ನಗರದ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಹೃದಯ, ಕಣ್ಣು, ಹಲ್ಲು … Read more