ಬಸ್ಸಿನಲ್ಲಿ ಯುವತಿಗೆ ಪೀಡಿಸುತ್ತಿದ್ದವನ ವಿರುದ್ಧ ಕೇಸ್ ದಾಖಲು

crime name image

SHIVAMOGGA LIVE NEWS | CRIME | 19 ಏಪ್ರಿಲ್ 2022 ಬಸ್ಸಿನಲ್ಲಿ ಯುವತಿಯೊಬ್ಬಳನ್ನು ಪೀಡಿಸುತ್ತಿದ್ದವನ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಹಿಂಬಾಲಿಸಿ ಬಂದು ಬಸ್ಸಿನಲ್ಲಿ ಪೀಡಿಸುತ್ತಿದ್ದ ಆರೋಪ ಸಂಬಂಧ ದೂರು ದಾಖಲಾಗಿತ್ತು. ಪ್ರವೀಣ ಎಂಬಾತನ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಯುವತಿ ಕಚೇರಿ ಮುಗಿಸಿ ಬರುವಾಗ ಕಾದು ನಿಂತು, ಆಕೆ ಹತ್ತಿದ ಬಸ್ಸಿಗೆ ಹತ್ತಿ ಯುವಕ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಾನಸಿಕ ಹಿಂಸೆ ತಾಳಲಾರದೆ ಯುವತಿಯು ಬಸ್ ಕಂಡಕ್ಟರ್ ಮತ್ತೆ ಡ್ರೈವರ್’ಗೆ ತಿಳಿಸಿದ್ದಾಳೆ. ಅವರು ಕೂಡ … Read more

ಶಿವಮೊಗ್ಗಕ್ಕೆ ಇವತ್ತು ಮುಖ್ಯಮಂತ್ರಿ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?

Basavaraja-Bommai-CM-Chief-Minister

SHIVAMOGGA LIVE NEWS | CHIEF MINISTER | 19 ಏಪ್ರಿಲ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇವತ್ತಿನಿಂದ ಮೂರು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ಕಾರ್ಯಕ್ರಮ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 19ರಂದು ಬೆಳಗ್ಗೆ 11.50ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆವರೆಗೆ ಹೋಟೆಲ್ ಹರ್ಷದ ದ ಫರ್ನ್ ಮತ್ತು ಪಿಇಎಸ್ ಕಾಲೇಜಿನಲ್ಲಿ ನಡೆಯುವ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ ನಗರದಲ್ಲೇ … Read more

ಶಿವಮೊಗ್ಗ ಜಿಲ್ಲೆಯ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಘೋಷಣೆಯಾಗಿದೆ?

C-S-Shadakshari-Press-meet-in-Shimoga

SHIVAMOGGA LIVE NEWS | SHIMOGA | 18 ಏಪ್ರಿಲ್ 2022 ನಾಗರಿಕ ಸೇವಾ ದಿನವನ್ನು ಇನ್ಮುಂದೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವದ ಸಂದರ್ಭ ನೀಡುತ್ತಿದ್ದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅದೆ ಸಂದರ್ಭ ಪ್ರದಾನ ಮಾಡಲಾಗುತ್ತದೆ. ಈ ಭಾರಿ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಷ್.ಷಡಾಕ್ಷರಿ ಅವರು, ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ … Read more

ಶಿವಮೊಗ್ಗದಲ್ಲಿ ನಟ ವಸಿಷ್ಠ ಸಿಂಹ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಫ್ಯಾನ್ಸ್

Actor-Vasishta-Simha-in-Shimoga

SHIVAMOGGA LIVE NEWS | ACTOR | 18 ಏಪ್ರಿಲ್ 2022 ವಿಪ್ರ ಯುವ ಪರಿಷತ್ ವತಿಯಿಂದ ನಟ ವಸಿಷ್ಠ ಸಿಂಹ ಅವರನ್ನು ಇವತ್ತು ಸನ್ಮಾನಿಸಲಾಯಿತು. ವಿಪ್ರಶ್ರೀ. ಕೋಟೆ ಭೀಮೇಶ್ವರ ದೇವಸ್ಥಾನ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ವಸಿಷ್ಠ ಸಿಂಹ ಅವರ ಜೊತೆಗೆ ಫೋಟೊ, ಸೆಲ್ಫಿಗೆ ಅಭಿಮಾನಿಗಳು ಮುಗಿ ಬಿದ್ದರು. ಅದರ ಫೋಟೋ ಆಲ್ಬಂ ಇಲ್ಲಿದೆ. ಇದನ್ನೂ ಓದಿ | ಬ್ರಿಟೀಷ್ ಕಾಲದ ನಂತರ ಶಿವಮೊಗ್ಗದಿಂದ ಇದೆ ಮೊದಲು ಹೊಸ ರೈಲ್ವೆ ಮಾರ್ಗ