ಅಡಕೆ ಧಾರಣೆ | 19 ಡಿಸೆಂಬರ್ 2022 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ ಇಲ್ಲಿದೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17000 32699 ಬೆಟ್ಟೆ 45019 51000 ರಾಶಿ 40669 43969 ಸರಕು 57899 78996 ಸಾಗರ ಮಾರುಕಟ್ಟೆ ಕೆಂಪುಗೋಟು 28899 33599 ಕೋಕ 13250 31199 ಚಾಲಿ 26909 37299 ಬಿಳೆ ಗೋಟು 19110 30100 ರಾಶಿ 39099 44010 ಸಿಪ್ಪೆಗೋಟು 10699 … Read more

ಅರ್ಧ ವರ್ಷದಲ್ಲಿ 6 ರೌಡಿಗಳ ಕಾಲಿಗೆ ಗುಂಡಿಟ್ಟ ಶಿವಮೊಗ್ಗ ಪೊಲೀಸರು, ಯಾರೆಲ್ಲರಿಗೆ ಫೈರ್ ಮಾಡಲಾಗಿದೆ?

Firing-on-Praveen-aliyas-Motu-in-Shimoga

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ಜೈಲ್ ರಸ್ತೆಯಲ್ಲಿ ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು (police firing) ಹೊಡೆದಿದ್ದಾರೆ. ಈ ಮೂಲಕ ಅರ್ಧ ವರ್ಷದಲ್ಲಿ ಶಿವಮೊಗ್ಗ ಪೊಲೀಸರು ಆರನೆ ಬಾರಿ ತಮ್ಮ ಬಂದೂಕಿಗೆ ಕೆಲಸ ಕೊಟ್ಟಿದ್ದಾರೆ. ಜೂನ್ ತಿಂಗಳಿಂದ ಯಾರೆಲ್ಲರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಅನ್ನುವುದರ ಪೂರ್ಣ ಮಾಹಿತಿ ಇಲ್ಲಿದೆ. (police firing) ♦ ಅರ್ಷದ್ ಖಾನ್ | ಜೂನ್ 3, 2022 ಶಿವಮೊಗ್ಗದ … Read more

BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್, ಕಾರಣವೇನು?

breaking news graphics

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಬಂಧಿಸಿಲು ತೆರಳಿದ್ದಾಗ ಪೊಲೀಸರ ಮೇಲೆ ಆರೋಪಿಯೊಬ್ಬ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು (police firing) ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರವೀಣ್ ಅಲಿಯಾಸ್ ಮೋಟು ಪ್ರವೀಣ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇವತ್ತು ಬೆಳಗ್ಗೆ ಪ್ರವೀಣನನ್ನು ಬಂಧಿಸಲು ಪೊಲೀಸರ ತಂಡ … Read more

ಶಿವಮೊಗ್ಗದ ಈ ಆಟೋ ಈಗ ‘ಪುನೀತ ರಥ’, ಚಾಲಕನ ಮನೆ, ಮನ, ಮೊಬೈಲ್ ತುಂಬಾ ಅಪ್ಪು ಅಮರ

Puneeth-Rajkumar-Fan-Auto-Driver-Basavaraju

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ನಟ ಪುನೀತ್ ರಾಜಕುಮಾರ್ ಅವರನ್ನು ಕನ್ನಡಿಗರು ನಿತ್ಯ ಸ್ಮರಿಸುತ್ತಿದ್ದಾರೆ. ಶಿವಮೊಗ್ಗದ ಆಟೋ ಚಾಲಕರೊಬ್ಬರು ಸ್ಮರಣೆಯ ಜೊತೆಗೆ ಪ್ರತಿದಿನ ಪೂಜೆ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸದೆ ಈ ಚಾಲಕ ತನ್ನ ಆಟೋ ಸ್ಟಾರ್ಟ್ ಮಾಡುವುದಿಲ್ಲ. ಇವರ ಅಭಿಮಾನಕ್ಕೆ ಶಿವಮೊಗ್ಗದ ಅಪ್ಪು ಅಭಿಮಾನಿಗಳು ತಲೆ ಬಾಗಿದ್ದಾರೆ. (puneeth rajkumar auto) ಸಂತೆ ಕಡೂರಿನ ಬಸವರಾಜು ಅವರು ಶಿವಮೊಗ್ಗದಲ್ಲಿ ಆಟೋ ಓಡಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ … Read more