ವಿಮಾನ ನಿಲ್ದಾಣಕ್ಕೆ ಹೈ ಸೆಕ್ಯೂರಿಟಿ, ಪ್ರಧಾನಿ ಕಾರ್ಯಕ್ರಮದ ವೇದಿಕೆಗೆ ಶಂಕುಸ್ಥಾಪನೆ, ಹೇಗಿರುತ್ತೆ ಸ್ಟೇಜ್?

Shimoga-Airport-High-security-ahead-of-PM-Visit

SHIVAMOGGA LIVE NEWS | 19 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ (Airport Inauguration) ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಪ್ರಧಾನಿಗೆ ಭವ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ. ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ಶಿವರಾತ್ರಿಯಂದು ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ವೇದಿಕೆ ಭೂಮಿ ಪೂಜೆ ಕಾರ್ಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಎಸ್.ರುದ್ರೇಗೌಡ, ಕೆ.ಬಿ.ಅಶೋಕ್ ನಾಯ್ಕ್ ಪಾಲ್ಗೊಂಡಿದ್ದರು. ಮೋದಿ ಭೇಟಿ ಖಚಿತ, ಸಮಯ ಗೊತ್ತಾಗಬೇಕು ಇದೆ ವೇಳೆ … Read more