ತೀರ್ಥಹಳ್ಳಿಯ ಇಬ್ಬರು, ಶಿವಮೊಗ್ಗದ ಒಬ್ಬ ವಿದ್ಯಾರ್ಥಿನಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ
SHIVAMOGGA LIVE NEWS | 19 JANUARY 2023 SHIMOGA : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಡಿ.30 ಮತ್ತು ಜ.17ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ (competition) ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಮತ್ತು ಅಭಿಜ್ಞ ಓ.ಎ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ. ಪದವಿಪೂರ್ವ ಕಾಲೇಜು … Read more